ದೇವರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯಲ್ಲ – ಭಕ್ತಿ ಪ್ರತಿಷ್ಠಾಪನೆ: ತರಳಬಾಳು ಶ್ರೀ
ಕೊಂಡಜ್ಜಿಯಲ್ಲಿ ವಿದ್ಯುಕ್ತವಾಗಿ ನಡೆದ ಆಂಜನೇಯಸ್ವಾಮಿ ಹಾಗೂ ಗಂಗಾಪರಮೇಶ್ವರಿ ದೇವಿ ದೇವಸ್ಥಾನ ಉದ್ಘಾಟನೆ – ಕಳಸಾರೋಹಣ ಸುದ್ದಿ360 ದಾವಣಗೆರೆ ಮಾ.3: ಇಡೀ ಮಾನವ ಕುಲಕ್ಕೆ ಪ್ರಾಣ ಕೊಡುವವನು ದೇವರೇ ಆಗಿರುವಾಗ, ದೇವರ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಎನ್ನುವುದು ಸರಿಯಲ್ಲ. ಬದಲಿಗೆ ಇದನ್ನು…