ಶಿಕಾರಿಪುರ: ದಾಖಲೆ ಇಲ್ಲದ 5.45 ಕೋಟಿ ಸೀಜ್
ಸುದ್ದಿ360 ಶಿವಮೊಗ್ಗ (ಶಿಕಾರಿಪುರ) : ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದ್ದು, ಶಿರಾಳಕೊಪ್ಪ ಹಾಗೂ ಆನವಟ್ಟಿ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 5.45 ಕೋಟಿ ಹಣವನ್ನು ಪೊಲೀಸ್ ಹಾಗೂ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸೊರಬ ವೃತ್ತ ನಿರೀಕ್ಷಕಿ ಭಾಗ್ಯವತಿ ಬಂಟಿ, ಆನವಟ್ಟಿ…