Month: April 2023

33 ವರ್ಷಗಳಿಂದ ಲಿಂಗಾಯತರನ್ನು ಸಿಎಂ ಮಾಡದ ಕಾಂಗ್ರೆಸ್ನದ್ದು ಓಲೈಕೆ ರಾಜಕಾರಣ – ವೀರೇಶ್ ಹನಗವಾಡಿ

ಸುದ್ದಿ360 ದಾವಣಗೆರೆ, ಏ.23: ಕಳೆದ 33 ವರ್ಷಗಳಿಂದ ಲಿಂಗಾಯತರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸದ, ಕಾಂಗ್ರೆಸ್ ಈಗ ಓಲೈಕೆ ರಾಜಕಾರಣ ಮಾಡಲು ಮುಂದಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ವೀರಶೈವ-ಲಿಂಗಾಯತರನ್ನು ವಿಭಜಿಸಲು ಪ್ರಯತ್ನಿಸಿದ್ದನ್ನು ಜನ ಮರೆತಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ ಹೇಳಿದರು.…

ಏ.23: ‘ನಿಮ್ಮ ಸಿನಿಮಾ’ ಚಿತ್ರಮಂದಿರ’ ಉದ್ಘಾಟನೆ – ಗೋರೂರು ಚೋರಿ ಆಲ್ಮಂ ಸಾಂಗ್ ರಿಲೀಸ್

ಸುದ್ದಿ360, ದಾವಣಗೆರೆ ಏ.22: ನಗರದ ಶಾಮನೂರು ರಸ್ತೆಯಲ್ಲಿ `ನಿಮ್ಮ ಸಿನಿಮಾ’ ಚಿತ್ರಮಂದಿರ’ ನಿರ್ಮಾಣವಾಗಿದ್ದು, ಹೋಂ ಥಿಯೇಟರ್ ಮಾದರಿಯಲ್ಲಿ ರಚನೆಯಾಗಿದೆ. ಏ.23ರ ಬೆಳಗ್ಗೆ 9.30ಕ್ಕೆ ನಿಮ್ಮ ಸಿನಿಮಾ ಚಿತ್ರಮಂದಿರ ಉದ್ಘಾಟನೆಯಾಗಲಿದೆ ಎಂದು ಪ್ರವೀಣ್‌ಕುಮಾರ್ ತಿಳಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರಮಂದಿರದಲ್ಲಿ 25…

ಮಾಯಕೊಂಡ: ಬಿಜೆಪಿ ಬಂಡಾಯ ಶಮನಕ್ಕೆ ಯತ್ನ- ವೀರೇಶ್ ಹನಗವಾಡಿ

ಸುದ್ದಿ360 ದಾವಣಗೆರೆ, ಏ. 22: ಮಾಯಕೊಂಡ ಕ್ಷೇತ್ರದಲ್ಲಿ ಆಕಾಂಕ್ಷಿಗಳು ಒಟ್ಟಾಗಿ ಬಂಡಾಯ ಅಭ್ಯರ್ಥಿಯಾಗಿ ಶಿವಪ್ರಕಾಶ್‍ ರನ್ನು ಕಣಕ್ಕಿಳಿಸಿದ್ದಾರೆ. ಅಲ್ಲಿನ ಬಂಡಾಯವನ್ನು ಶಮನಗೊಳಿಸುವ ಪ್ರಯತ್ನ ನಡೆಯುತ್ತಿದೆ. ನಾಮ ಪತ್ರ ಹಿಂಪಡೆಯಲು ಇನ್ನೂ ಒಂದು ದಿನ ಕಾಲಾವಕಾಶ ಇದ್ದು ಬಂಡಾಯ ಶಮನವಾಗುವ ವಿಶ್ವಾಸವಿದೆ ಎಂದು…

ಮಹಿಳೆ ನಾಪತ್ತೆ ಪ್ರಕರಣ – ಫೋನ್ ಪೇ ಮೂಲಕ 50 ಸಾವಿರ ಲಂಚ – ಪಿಎಸ್ಐ, ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ

ಸುದ್ದಿ360 ದಾವಣಗೆರೆ, ಏ.22: ಮಹಿಳೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯ ಮಾಡಲು ಪೋನ್ ಪೇ ಮೂಲಕ ಲಂಚದ ಹಣ ಸ್ವೀಕರಿಸಿದ್ದ ದಾವಣಗೆರೆ ಗ್ರಾಮಾಂತರ ಠಾಣೆ ಪಿಎಸ್ಐ ಶಿವನಗೌಡ ಹಾಗೂ ಕಾನ್ಸ್ಟೇಬಲ್ ಶನಿವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇವರಿಬ್ಬರು  ನಾಪತ್ತೆ ಪ್ರಕರಣದಲ್ಲಿ ಕಾಣೆಯಾದ…

ಪೇಸ್ ಡಿಟಿಟೆಕ್ ಇನ್ಫ್ರಾ ಪ್ರೈ ಲಿ  ಕಂಪನಿಗೆ ಜಿಎಂಐಟಿ ಇಸಿ ವಿಭಾಗದ 48 ವಿದ್ಯಾರ್ಥಿಗಳು ಆಯ್ಕೆ

ಪ್ರಸಕ್ತ ಸಾಲಿನಲ್ಲಿ 507 ಆಫರ್ಸ್ ಸ್ವೀಕರಿಸಿದ ಮದ್ಯ ಕರ್ನಾಟಕದ  ಜಿಎಂಐಟಿ ಕಾಲೇಜ್ ಸುದ್ದಿ360 ದಾವಣಗೆರೆ, ಏ.21: ಪೇಸ್ ಡಿಟಿಟೆಕ್ ಇನ್ಫ್ರಾ ಪ್ರೈ ಲಿ  ಕಂಪನಿ ಕಳೆದ ಗುರುವಾರ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ನಗರದ ಜಿಎಮ್ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಶನ್…

ಮಕ್ಕಳ ರಜೆಯ ಮೋಜಿಗೆ ಬೀದಿ ನಾಯಿಗಳ ಅಡ್ಡಿ – ದಾವಣಗೆರೆ ಮಹಾನಾಗರ ಪಾಲಿಕೆ ಮಕ್ಕಳ ರಜೆಗೆ ರಂಗು ನೀಡಬಹುದೆ?

-ಕೂಡ್ಲಿ ಸೋಮಶೇಖರ್ ಬೇಸಿಗೆ ರಜೆ ಬಂತೆಂದರೆ ಮಕ್ಕಳ ಆಟೋಪಾಟಕ್ಕೆ ಎಣೆಯುಂಟೆ? ಶಾಲಾ ದಿನಗಳಲ್ಲೇ ಅವರನ್ನು ನಿಯಂತ್ರಿಸಲು ಹರಸಾಹಸ ಪಡುವ ಪೋಷಕರು ರಜಾದಿನಗಳಲ್ಲಿ ಅವರನ್ನು ಸಂಬಾಳಿಸುವುದು ಹೇಗಪ್ಪಾ ಅನ್ನೋ ಪೇಚಿಗೆ ಸಿಲುಕುವುದು ಸರ್ವೆ ಸಾಮಾನ್ಯ. ಹೇಗೋ ಮನೆಯಾಚೆ ಸ್ನೇಹಿತರೊಡಗೂಡಿ ಆಟವಾಡಿಕೊಂಡು ಬರಲಿ ಎಂದು…

ಲ್ಯಾಪ್‍ಟಾಪ್‍ ಬೇಡಿಕೆ ಇಟ್ಟಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಸುದ್ದಿ360 ದಾವಣಗೆರೆ, ಏ.19: ಶಾಲೆಯೊಂದಕ್ಕೆ ಅಗ್ನಿಶಾಮಕ ಎನ್ಓಸಿ ನೀಡಲು ಲ್ಯಾಪ್ ಟಾಪ್ ರೂಪದಲ್ಲಿ ಲಂಚದ ಬೇಡಿಕೆ ಇಟ್ಟಿದ್ದ ದಾವಣಗೆರೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹಾಗೂ ಫೈರ್‍ಮ್ಯಾನ್‍ ರನ್ನು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹರಿಹರದ ವಿಧ್ಯಾದಾಹಿನಿ ಶಾಲೆಯ ಛೇರ್ಮನ್  ಡಿ.ಜಿ. ರಘುನಾಥ್…

ಎಸ್ ಯುಸಿಐ ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಕಾ. ಭಾರತಿ ಮತಯಾಚನೆ

ಸುದ್ದಿ360, ದಾವಣಗೆರೆ ಏ.18: ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಎಸ್ ಯುಸಿಐ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿ ಕಾ. ಭಾರತಿ ಕೆ. ನಗರದ ಕೆ. ಆರ್. ಮಾರುಕಟ್ಟೆಯಲ್ಲಿ ಸಂಚರಿಸಿ ಮತಯಾಚನೆ ಮಾಡಿದರು. ಬೀದಿ ಬದಿ ತರಕಾರಿ ವ್ಯಾಪಾರಸ್ಥರ ಮಧ್ಯೆ ಪಕ್ಷದ ಕಾರ್ಯಕರ್ತರು…

ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ; ಏ.18 : ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಸೆಕ್ಷನ್ ಆಫೀಸರ್, ಸಹಾಯಕ ಲೆಕ್ಕ ಪರಿಶೋಧನಾ ಆಧಿಕಾರಿ, ಸಹಾಯಕ ಲೆಕ್ಕಪತ್ರ ಅಧಿಕಾರಿ, ಇನ್ಸ್ಪೆಕ್ಟರ್, ಎಇಒ, ಸಬ್- ಇನ್ಸ್ಪೆಕ್ಟರ್, ಕಿರಿಯ ಅಂಕಿ ಅಂಶ ಅಧಿಕಾರಿ,…

ಟೊಯೋಟಾ ಆಟೋ ಪಾರ್ಟ್ಸ್ ಕಂಪನಿಗೆ ಜಿಎಂಐಟಿಯ 10 ವಿದ್ಯಾರ್ಥಿಗಳು ಆಯ್ಕೆ

ಸುದ್ದಿ360, ದಾವಣಗೆರೆ, ಏ.18: ಬೆಂಗಳೂರಿನ ಟೊಯೋಟಾ ಇಂಡಿಯಾ ಆಟೋ ಪಾರ್ಟ್ಸ್ ಪ್ರೈವೇಟ್ ಲಿಮಿಟೆಡ್ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ದಾವಣಗೆರೆ ಜಿಎಂಐಟಿ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ 10 ವಿದ್ಯಾರ್ಥಿಗಳು ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ…

error: Content is protected !!