Month: April 2023

ಕಾಂಗ್ರೆಸ್ಸಿಗೆ  ಅಂಬೇಡ್ಕರ್‌ ಮೇಲೆ ಪ್ರೀತಿ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಏಪ್ರಿಲ್ 03: ಕಾಂಗ್ರೆಸ್ ಗೆ ಅಂಬೇಡ್ಕರ್‌ ಅವರ ಮೇಲೆಯಾಗಲಿ ,  ಅವರು ಬರೆದಿರುವ ಸಂವಿಧಾನದ ಮೇಲೆಯಾಗಲಿ  ನಂಬಿಕೆ ಇಲ್ಲ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಂಗ್ರೆಸ್ ವಕ್ತಾರರು ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ  ಅವರು…

ಏ.8ಕ್ಕೆ ಬಿಜೆಪಿ ಅಂತಿಮ ಪಟ್ಟಿ : ಬೊಮ್ಮಾಯಿ

ಬೆಂಗಳೂರು, ಏ. 03: ಪಕ್ಷದ ಮೊದಲ ಪಟ್ಟಿಯ ಬಗ್ಗೆ ಕ್ಷೇತ್ರದಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.  ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದ್ದು ನಾಳೆ ಮತ್ತು ನಾಡಿದ್ದು ರಾಜ್ಯಮಟ್ಟದ ಕೋರ್ ಕಮಿಟಿ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.…

ದಾವಣಗೆರೆ: ಅಭಿವೃದ್ಧಿ – ಮತದಾನ ಕುರಿತು ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದೇನು?

ದಾವಣಗೆರೆ, ಏ. 1: ಅಭಿವೃದ್ಧಿಯ ವಿಷಯ ಬಂದಾಗ ನೆನಪಾಗುವ ಮಲ್ಲಿಕಾರ್ಜುನ್, ಮತದಾನದ ಸಂದರ್ಭದಲ್ಲಿ ನೆನಪಾಗದಿರುವುದು ಬೇಸರದ ಸಂಗತಿ ಎಂದು ಎಸ್ ಎಸ್. ಮಲ್ಲಿಕಾರ್ಜುನ್ ಅವರ ಪತ್ನಿ  ಡಾ. ಪ್ರಭಾ ಮಲ್ಲಿಕಾರ್ಜುನ್ ಬೇಸರ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಸೇಂಟ್ ಜಾನ್ಸ್ …

ಹುತಾತ್ಮರ ಆದರ್ಶಗಳನ್ನು ಎಲ್ಲರೂ ಸೇರಿ ಮುನ್ನಡೆಸೋಣ – ಹುತಾತ್ಮರ ದಿನಾಚರಣೆಯಲ್ಲಿ ಆವರಗೆರೆ ಚಂದ್ರು

ದಾವಣಗೆರೆ, ಏ.1: ಹುತಾತ್ಮರ ಆದರ್ಶಗಳನ್ನು  ಮುನ್ನಡೆಸಲು ಎಲ್ಲರೂ ಸೇರಿ ಪಣತೊಡೋಣ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ. ಆವರಗೆರೆ ಚಂದ್ರು ಹೇಳಿದರು. ಸಿ ಪಿ ಐ ಮತ್ತು ಎ ಐ ಟಿ ಯು ಸಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ  ನಗರಕ್ಕೆ ಸಮೀಪದ…

error: Content is protected !!