ಜು.5 ಸಂಸದ ಜಿ.ಎಂ. ಸಿದ್ದೇಶ್ವರ್ ಜನ್ಮದಿನ ಅಭಿಮಾನಿ ಬಳಗದಿಂದ ‘ನಮ್ಮಭಿಮಾನ’
ದಾವಣಗೆರೆ. ಜೂ.30; ಸಂಸದ ಜಿ.ಎಂ ಸಿದ್ದೇಶ್ವರ್ ಜನ್ಮದಿನದ ಪ್ರಯುಕ್ತ ಜುಲೈ 5 ರಂದು ಬೆಳಗ್ಗೆ 10.30 ಕ್ಕೆ ನಮ್ಮಭಿಮಾನ ಅದ್ದೂರಿ ಕಾರ್ಯಕ್ರಮವನ್ನು ಅಭಿಮಾನಿಗಳ ಬಳಗದಿಂದ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೆರವೇರಿಸಲಿದ್ದಾರೆ ಎಂದು ಬಳಗದ ಮುಖಂಡ ಯಶವಂತ್…