ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಸಚಿವ ತಿಮ್ಮಾಪುರ – ‘ತಡವಾಗಬಹುದು ಆದರೆ ಕೊಟ್ಟ ಮಾತಿಗೆ ತಪ್ಪೋದಿಲ್ಲ’
ಸುದ್ದಿ360 ದಾವಣಗೆರೆ: ಬಡವರ ಅನ್ನದ ಜತೆ ಕೇಂದ್ರ ಸರ್ಕಾರ ಆಟವಾಡುತ್ತಿದೆ ಇದು ಖಂಡನೀಯ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ನಡೆಯುತ್ತಿದ್ದು, ರಾಜ್ಯ…