ಎಸ್‌ಎಸ್ 93ನೇ ಜನ್ಮದಿನ: ಅಭಿಮಾನಿಗಳಿಂದ ವಿವಿಧ ಸೇವಾ ಕಾರ್ಯಕ್ರಮ
ಸುದ್ದಿ360 ದಾವಣಗೆರೆ: ದಕ್ಷಿಣ ವಿಧಾನಸಭೆ ಕ್ಷೇತ್ರದ ಹಿರಿಯ ಶಾಸಕರು, ಅಖಿಲ ಭಾರತ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪನವರು ಇದೇ ಜೂ.16ರಂದು 93 ವಸಂತಗಳನ್ನು ಪೂರೈಸಲಿದ್ದಾರೆ. ಈ ಪ್ರಯುಕ್ತ ಅವರ ಅಭಿಮಾನಿ ಬಳಗ ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ಜಿಲ್ಲಾ…