ದಾವಣಗೆರೆ : ಬಾಕಿ ವೇತನ ಬಿಡುಗಡೆಗಾಗಿ ಜು.31ರಂದು ಬಿಸಿಯೂಟ ತಯಾರಕರಿಂದ ಪ್ರತಿಭಟನೆ
ಸುದ್ದಿ360 ದಾವಣಗೆರೆ- ದಾವಣಗೆರೆ ತಾಲೂಕು ಅಕ್ಷರ ದಾಸೋಹ ಮಧ್ಯಾಹ್ನ ಉಪಹಾರ ಯೋಜನೆಯಡಿಯಲ್ಲಿ ಶಾಲೆಗಳಲ್ಲಿ ಅಡುಗೆ ಕೆಲಸ ಮಾಡುತ್ತಿರುವ ಬಿಸಿಯೂಟ ತಯಾರಕರಿಗೆ ಎರಡು ತಿಂಗಳ ವೇತನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ದಾವಣಗೆರೆ ತಾಲೂಕು ಪಂಚಾಯಿತಿ ಕಚೇರಿ ಬಳಿ ಬಿಸಿಊಟ ತಯಾರಕರು ಪ್ರತಿಭಟನೆ ನಡೆಸಲಿದ್ದಾರೆ ಎಂದು…