Month: August 2023

ದಾವಣಗೆರೆ – ಆ.30 ರಂದು ವಾಕ್ ಇನ್ ಇಂಟರ್‍ವೀವ್

ಸುದ್ದಿ360 ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಆಗಸ್ಟ್ 30 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ (ಕೊಠಡಿ.ಸಂ.51)ದಲ್ಲಿ ವಾಕ್ ಇನ್ ಇಂಟರ್‍ವೀವ್ ಅನ್ನು ಆಯೋಜಿಸಲಾಗಿದೆ. ವಾಕ್ ಇನ್…

ನೂರು ದಿನದಲ್ಲಿ ದಿಕ್ಕುತಪ್ಪಿದ ಸರ್ಕಾರ : ಬಸವರಾಜ ಬೊಮ್ಮಾಯಿ

ಭ್ರಷ್ಟಾಚಾರದಲ್ಲಿ ಹಗಲು ದರೋಡೆ ನಡೆಯುತ್ತಿದೆ : ಬಸವರಾಜ ಬೊಮ್ಮಾಯಿ ಆರೋಪ ಸುದ್ದಿ360, ಬೆಂಗಳೂರು: ನೂರು ದಿನ ಪೂರೈಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಿನ ಐದು ವರ್ಷದ ದಿಕ್ಸೂಚಿ ನೀಡುವ ಬದಲು ದಿಕ್ಕು ತಪ್ಪಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರದ ಹಗಲು ದರೋಡೆ ನಡೆಯುತ್ತಿದೆ…

ಆ.30 ರಂದು ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆ ಚಾಲನಾ ಕಾರ್ಯಕ್ರಮದ ಸಿದ್ದತೆ ಪರಿಶೀಲನೆ

ಸುದ್ದಿ360 ದಾವಣಗೆರೆ: ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ರಾಜ್ಯದ್ಯಾಂತ ಚಾಲನೆ ನೀಡಲಾಗುತ್ತಿದೆ. ದಾವಣಗೆರೆ  ನಗರದ 11 ಕಡೆ ವಿವಿಧ ಸ್ಥಳಗಳಲ್ಲಿ ಮತ್ತು ಎಲ್ಲ ತಾಲ್ಲೂಕುಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಮಟ್ಟದ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ…

ಆ.30: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ರವರಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಸುದ್ದಿ360, ದಾವಣಗೆರೆ: ಕಾಂಗ್ರೆಸ್ ಪಕ್ಷದ ಮಹತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿ ಯೋಜನೆಗೆ ಆ.30ರ ಬುಧವಾರ ಬೆಳಗ್ಗೆ 11 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವರು ಹಾಗೂ ದಾವಣಗೆರೆ…

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ 9 ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ ಪ್ರಕಟ

ಸುದ್ದಿ360 ದಾವಣಗೆರೆ : ದಾವಣಗೆರೆ ಜಿಲ್ಲಾ ವರದಿಗಾರರ ಕೂಟವು ಪ್ರತಿವರ್ಷದಂತೆ ಈ ಬಾರಿಯೂ ಮಾಧ್ಯಮ ಪ್ರಶಸ್ತಿ ಪ್ರದಾನ ಮಾಡುತ್ತಿದ್ದು, 9 ಜನ ಪತ್ರಕರ್ತರನ್ನು ಆಯ್ಕೆ ಮಾಡಿದೆ. ಇದೇ ಆ.27ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿರುವ ಮಾಧ್ಯಮ ದಿನಾಚರಣೆ ಮತ್ತು ಮಾಧ್ಯಮ…

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದಾವಣಗೆರೆ ದಕ್ಷಿಣ ವಿಭಾಗದಿಂದ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ

ಸುದ್ದಿ360 ದಾವಣಗೆರೆ: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದಾವಣಗೆರೆ ದಕ್ಷಿಣ ವಿಭಾಗದಿಂದ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಭಾಷಣ ಸ್ಪರ್ಧೆ ಚಿಕ್ಕಿ ರಂಗೋಲಿ ಸ್ಪರ್ಧೆ ಮತ್ತು ಚಿಕ್ಕ ಮಕ್ಕಳ ವೇಷಭೂಷಣ ಸ್ಪರ್ಧೆಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು ಅಧ್ಯಕ್ಷತೆಯನ್ನ ಡಾ.…

ಕುವೆಂಪು ಕನ್ನಡ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದ್ವಜಾರೋಹಣ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ

ಸುದ್ದಿ360 ದಾವಣಗೆರೆ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿನೂತನ ಮಹಿಳಾ ಸಮಾಜ (ರಿ.) ವಿನಾಯಕ ಬಡಾವಣೆ ದಾವಣಗೆರೆ. ಇವರ ಸಂಯುಕ್ತಾಶ್ರಯದಲ್ಲಿ ಆ.15ರ ಮಂಗಳವಾರ ಬೆಳಗ್ಗೆ8.30ಕ್ಕೆ ಕುವೆಂಪು ಕನ್ನಡ ಭವನದ ಮುಂಭಾಗದಲ್ಲಿ ಜಿಲ್ಲಾ ಕ ಸಾ ಪ ಅಧ್ಯಕ್ಷರಾದ ಬಿ ವಾಮದೇವಪ್ಪ…

ಶೋಷಿತ ಸಮುದಾಯಗಳ ಧ್ವನಿ – ಕ್ರಾಂತಿಕಾರಿ ಹಾಡುಗಾರ ಗದ್ದರ್ ಅವರಿಗೆ ನುಡಿನಮನ

ಸುದ್ದಿ360 ಶಿವಮೊಗ್ಗ: ಕ್ರಾಂತಿಗೀತೆ, ಲಾವಣಿಗಳ ಮೂಲಕ ಶೋಷಿತ ಸಮುದಾಯಗಳ ಪ್ರತಿಭಟನೆಯ ಧ್ವನಿಯಾಗಿದ್ದ ಕ್ರಾಂತಿಕಾರಿ ಹಾಡುಗಾರ ಗದ್ದರ್ ಭಾನುವಾರ ಹೈದರಾಬಾದ್‍ನಲ್ಲಿ ವಿಧಿವಶರಾಗಿದ್ದಾರೆ. ಗದ್ದರ್ ಅಭಿಮಾನಿಗಳು ಅಗಲಿದ ಚೇತನಕ್ಕೆ ಗೌರವಪೂರ್ವಕವಾಗಿ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಆ.9ರ ಬುಧವಾರದಂದು ಸಂಜೆ 5 ಗಂಟೆಗೆ ನಗರದ ಮೀಡಿಯಾಹೌಸ್‍ನಲ್ಲಿ…

ಕಾಂಗ್ರೆಸ್ ಸರ್ಕಾರದಿಂದ ದಲಿತರಿಗೆ ದ್ರೋಹ – ಬೆಲೆ ಏರಿಕೆ ‘ಕೈ’ ಸರ್ಕಾರದ ಆರನೇ ಗ್ಯಾಂಟಿ: ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದು ಕಾಂಗ್ರೆಸ್ ‌ಸರ್ಕಾರದ ದುಬಾರಿ ದುನಿಯಾ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಟ್ಚೀಟ್…

ವಿವಿಧ ಕಂಪನಿಗಳಿಗೆ ಆಯ್ಕೆಯಾದ 2023 ಸಾಲಿನ ವಿದ್ಯಾರ್ಥಿಗಳ ಗ್ರೂಪ್ ಫೋಟೋ ಅನಾವರಣ

ಸುದ್ದಿ360, ದಾವಣಗೆರೆ: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ 2023ರ ಸಾಲಿನ ವಿವಿಧ ಕಂಪನಿಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳ ಗ್ರೂಪ್ ಫೋಟೋ ಅನಾವರಣಗೊಳಿಸಲಾಯಿತು. ಪ್ರತಿ ವರ್ಷದಂತೆ ಈ ವರ್ಷವೂ ಅಂದರೆ 2023ರ ಸಾಲಿನ  ವಿವಿಧ ಪ್ರತಿಷ್ಠಿತ ಕಂಪನಿಗಳಿಗೆ ಆಯ್ಕೆಯಾದ ಒಟ್ಟು 610 ವಿದ್ಯಾರ್ಥಿಗಳ ಗ್ರೂಪ್…

error: Content is protected !!