Month: September 2023

ಅ.2: ನೂತನ ಬಸ್ ನಿಲ್ದಾಣಕ್ಕೆ ಕಾಂ.ಪಂಪಾಪತಿ ಹೆಸರಿಡುವ ಬಗ್ಗೆ AITUC ಚಿಂತನ-ಮಂಥನ ಸಭೆ

ಸುದ್ದಿ360 ದಾವಣಗೆರೆ ಸೆ.30: ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್, ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ನಗರದ ಅಶೋಕ ರಸ್ತೆಯಲ್ಲಿರುವ ಕಾಂ. ಪಂಪಾಪತಿ ಭವನದಲ್ಲಿ ಅಕ್ಟೋಬರ್ 2ರ ಬೆಳಿಗ್ಗೆ 11.30ಕ್ಕೆ ದಾವಣಗೆರೆ ಕೆ.ಎಸ್.ಆರ್.ಟಿ.ಸಿ. ನೂತನ ಬಸ್ ನಿಲ್ದಾಣಕ್ಕೆ ಕಾಂ.ಪಂಪಾಪತಿ ಹೆಸರಿಡುವ ಬಗ್ಗೆ…

ಸ್ವಚ್ಛತಾ ಸೇವಾ ಕಾರ್ಯಕ್ರಮ

ಸುದ್ದಿ360 ದಾವಣಗೆರೆ, ಸೆ.30: ಜಿಲ್ಲಾ ಪೊಲೀಸ್ ಕಚೇರಿ ಮತ್ತು ಸುತ್ತಮುತ್ತಲಿನ ಆವರಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದಾವಣಗೆರೆ ದಕ್ಷಿಣ ವಿಭಾಗ ಮತ್ತು ರೋಟರಿ ಸಂಸ್ಥೆ ಸಹಕಾರದೊಂದಿಗೆ ಸ್ವಚ್ಛತಾ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್…

ನ್ಯಾಷನಲ್‍ ಲೆವೆಲ್ ಅಬಾಕಾಸ್ ಸ್ಪರ್ಧೆಯಲ್ಲಿ ವಿಜೇತರಾದ ಸೀಮಾಸ್‍ ಅಕಾಡೆಮಿ ಮಕ್ಕಳು: ಸಂಸ್ಥೆಯಿಂದ ಅಭಿನಂದನೆ

ಸುದ್ದಿ360 ದಾವಣಗೆರೆ, ಸೆ.30: 19ನೇ ನ್ಯಾಷನಲ್ ಲೆವೆಲ್ ಅಬಾಕಾಸ್ ಸ್ಪರ್ಧೆಯಲ್ಲಿ ದಾವಣಗೆರೆಯ ಸೀಮಾಸ್ ಅಕಾಡೆಮಿಯಿಂದ ಭಾಗವಹಿಸಿದ ಮಕ್ಕಳು ಉತ್ತಮ ಫಲಿತಾಂಶದೊಂದಿಗೆ ಮುಂದಿನ ಹಂತಕ್ಕೆ ಕಾಲಿಟ್ಟಿದ್ದಾರೆ. ಗ್ಲೋಬಲ್ ಅಸೋಸಿಯೇಷನ್ ಆಫ್ ಜಪಾನೀಸ್ ಸೋರ್ಬನ್ ಮತ್ತು ಮೆಂಟಲ್ ಅರ್ಥಮೆಟಿಕ್ (ಜೆ.ಎ.ಜೆ.ಎಂಎ.) ಇಂಡಿಯಾ, ಅಂತರಾಷ್ಟ್ರೀಯ ಸಂಸ್ಥೆಯಿಂದ…

ಎಸ್.ಎಸ್.ಕೇರ್‌ ಟ್ರಸ್ಟ್‍ ನಿಂದ ಹಿರಿಯ ನಾಗರೀಕರಿಗೆ ಉಚಿತ ಆರೋಗ್ಯ ತಪಾಸಣೆ

ಸುದ್ದಿ360 ದಾವಣಗೆರೆ (davangere) ಸೆ.30: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಎಸ್.ಎಸ್.ಕೇರ್‌ಟ್ರಸ್ಟ್( SS Care trust) ವತಿಯಿಂದ ಅ.1ರ ಭಾನುವಾರದಂದು ಹಿರಿಯ ನಾಗರಿಕರಿಗೆ ಉಚಿತಆರೋಗ್ಯತಪಾಸಣೆ (free health checkup) ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9-30 ಗಂಟೆಗೆ ನಗರದ ಪದ್ಮಶ್ರೀ ಚಿಂದೋಡಿ…

ಪ್ರತಿಭಾಕಾರಂಜಿ ವಿಜೇತ ಮಕ್ಕಳಿಗೆ ಅಭಿನಂದನೆ

ಸುದ್ದಿ360 ದಾವಣಗೆರೆ ಸೆ.30: ನಗರದ ಹಳೇಪೇಟೆಯ ಶತಮಾನದ ಶಾಲೆಯಾದ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ದಾವಣಗೆರೆ ಹಳೇಪೇಟೆ ಕ್ಲಸ್ಟರ್ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ವಿವಿಧ ವಿಭಾಗಗಳಲ್ಲಿ ಭಾಗವಹಿಸಿ ವಿಜೇತರಾಗಿದ್ದು, ವಿಜೇತ ಮಕ್ಕಳಿಗೆ ಶಾಲಾವತಿಯಿಂದ ಅಭಿನಂದಿಸಲಾಯಿತು. ದಾವಣಗೆರೆ ಹಳೇಪೇಟೆ…

ಖೋ-ಖೋ, ಕಬ್ಬಡ್ಡಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾದ ಅತ್ತಿಗೆರೆ ಕಾಲೇಜು ವಿದ್ಯಾರ್ಥಿಗಳು

ಸುದ್ದಿ360 ದಾವಣಗೆರೆ, ಸೆ.30: ದಾವಣಗೆರೆ ಜಿಲ್ಲೆ ಅತ್ತಿಗೆರೆಯ ಶ‍್ರೀಮತಿ ಚನ್ನಪ್ಪ ಶಿವಲಿಂಗಮ್ಮ ಗುರುಬಸಪ್ಪ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟದ ಕ್ರೀಡೆಗೆ ಆಯ್ಕೆಯಾಗಿದ್ದಾರೆ. ಇಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಲೀಲಾವತಿ ಎ.ಎಂ. ಖೋ-ಖೋ ಟೀಂಗೆ ಹಾಗೂ ರಮ್ಯಾ…

ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ

ಸುದ್ದಿ360, ದಾವಣಗರೆ ಸೆ.30: ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ, ಬೆಂಗಳೂರು ಹಾಗೂ‌ ದಾವಣಗೆರೆ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ವಾಲ್ಮೀಕಿ ಸಮುದಾಯದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ  ಪ್ರತಿಭಾವಂತ…

ಲೋಕಸಭೆ ಕಾಂಗ್ರೆಸ್ ಟಿಕೆಟ್ ಸಿಗುವ ವಿಶ‍್ವಾಸದಲ್ಲಿ ವಿನಯ್‍ಕುಮಾರ್ ಜಿಬಿ – ಸಮಸ್ಯೆ ಅರಿಯಲು ಜನ ಸಂಪರ್ಕ ಕಾರ್ಯ

ಅ.2: ವೀಲ್ ಚೇರ್, ವಾಕರ್ ಮತ್ತು ಶ್ರವಣ ಸಾಧನ ವಿತರಣಾ ಕಾರ್ಯಕ್ರಮ ಸುದ್ದಿ360 ದಾವಣಗೆರೆ, ಸೆ.29: (Davanagere) ಸಾಮಾಜಿಕ ಕಳಕಳಿಯ ಜೊತೆಗೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯ ಕನಸು ಹೊತ್ತಿರುವ ನಾನು ಕಾಂಗ್ರೆಸ್‍ ಪಕ್ಷದಿಂದ ದಾವಣಗೆರೆ ಲೋಕಸಭಾ ಕ್ಷೇತ್ರದ ಪ್ರಭಲ ಆಕಾಂಕ್ಷಿಯಾಗಿದ್ದೇನೆ. ಅಂತೆಯೇ…

ಕಾವೇರಿ ಹೋರಾಟಕ್ಕೆ ಬಿಜೆಪಿ ನಿರಂತರ ಬೆಂಬಲ – ರಾಜ್ಯ ಸರ್ಕಾರಕ್ಕೆ ತಡವಾಗಿಯಾದರೂ ಬುದ್ದಿ ಬಂದಿದೆ: ಬಸವರಾಜ ಬೊಮ್ಮಾಯಿ

ಸುದ್ದಿ360 ಹುಬ್ಬಳ್ಳಿ ಸೆ.28: ಕಾವೇರಿ ನದಿ ನೀರಿಗಾಗಿ ಎಲ್ಲಿವರೆಗೂ ಹೋರಾಟ ನಡೆಯುತ್ತದೆಯೋ ಅಲ್ಲಿವರೆಗೂ ನಮ್ಮ ಬಿಜೆಪಿ ಬೆಂಬಲ ಇರುತ್ತದೆ. ರಾಜ್ಯ ಸರ್ಕಾರಕ್ಕೆ ತಡವಾಗಿಯಾದರೂ ಬುದ್ದಿ ಬಂದಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು,…

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ. . . ಹೇಗಿದೆ ರಾಜಬೀದಿ ಉತ್ಸವ. . .

ಸುದ್ದಿ360 ಶಿವಮೊಗ್ಗ, ಸೆ. 28: ನಗರದ ಕೋಟೆ ಭೀಮೇಶ್ವರ ಸ್ವಾಮಿ ದೇವಾಲಯ ಆವರಣದಲ್ಲಿ, ಹಿಂದೂ ಮಹಾಮಂಡಲದವತಿಯಿಂದ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆಗೆ ವಿದ್ಯುಕ್ತ ಚಾಲನೆ ದೊರೆತಿದೆ. ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ನಡೆದ ವಿಶೇಷ ಪೂಜೆಯ ನಂತರ  ರಾಜಬೀದಿ…

error: Content is protected !!