Month: September 2023

ಶತಮಾನಕ್ಕೊಬ್ಬ ವಿಶ್ವೇಶ್ವರಯ್ಯ ಹುಟ್ಟಬೇಕು: ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು ಸೆ.16: ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ (Visvesvaraya) ಗ್ರೇಟ್ ವಿಜನರಿ ಆಗಿದ್ದರು. ಭಾರತಕ್ಕೆ ಈಗಲೂ ಅವರ ಅಗತ್ಯ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಶುಕ್ರವಾರ ಎಫ್ ಕೆಸಿಸಿಐ ವತಿಯಿಂದ ಏರ್ಪಡಿಸಿದ್ದ ಸಂಸ್ಥಾಪಕರ…

ನಾಡಿನ ಮಹತ್ವದ ಚಿಂತನೆಗಳ ಪ್ರೇರಕ ಶಕ್ತಿ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ: ಎಲ್ ಎಸ್ ಪ್ರಭುದೇವ್

ಸುದ್ದಿ360, ದಾವಣಗೆರೆ ಸೆ.16:  ಈ ನಾಡಿನ ಮಹತ್ವದ ಚಿಂತನೆಗಳ, ಯೋಜನೆಗಳ ಪ್ರೇರಕ ಶಕ್ತಿ ಯಾಗಿದ್ದವರು ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಎಂದು ವಿಶ್ರಾಂತ ಕಾರ್ಯನಿರ್ವಾಹಕ ಅಧಿಕಾರಿ,ಇಂಜಿನಿಯರ್ ಎಲ್ ಎಸ್ ಪ್ರಭುದೇವ್ ತಿಳಿಸಿದರು. ಅವರು ಶುಕ್ರವಾರ ನಗರದ ಬಿಇಎ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾ…

ಸೆ.17: ದಾವಣಗೆರೆ ಜಿಲ್ಲಾ ಗಂಗಾಮತಸ್ತರ (ಬೆಸ್ತರ) ಸಂಘ ದಿಂದ ಚಿಂತನ-ಮಂಥನ ಸಭೆ

ಸುದ್ದಿ360, ದಾವಣಗೆರೆ: ಸಮಾಜದ ಅಭಿವೃದ್ಧಿ ಮತ್ತು ಮೀನುಗಾರಿಕೆ ಬಗ್ಗೆ ಚಿಂತನ ಮಂಥನ ಸಭೆ ಮತ್ತು ಸಮಾಜದ ಮುಖಂಡರ ಸಭೆಯನ್ನು ಇದೆ ಸೆ.17ರ ಭಾನುವಾರ ಮಧ‍್ಯಾಹ್ನ 12.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.  ನಗರದ ಎಂಸಿಸಿ ಎ ಬ್ಲಾಕ್, ಆಶ್ರಯ ಆಸ್ಪತ್ರೆ ಹತ್ತಿರ ಇರುವ ಗಂಗಾಮತಸ್ಥರ…

ಹುಬ್ಬಳ್ಳಿ: ರಾಣಿ ಚೆನ್ನಮ್ಮ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಅನುಮತಿಗಾಗಿ 2ನೇ ದಿನಕ್ಕೆ ಕಾಲಿಟ್ಟ ಧರಣಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ

ಸುದ್ದಿ360, ಹುಬ್ಬಳ್ಳಿ ಸೆ.15: ನಗರದ ರಾಣಿ ಚನ್ನಮ್ಮ‌ ಮೈದಾನ(ಈದ್ಗಾ)ದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ  ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರವೂ ಮುಂದುವರಿದಿದೆ. ಅರವಿಂದ ಬೆಲ್ಲದ ನೇತೃತ್ವದಲ್ಲಿ ಗುರುವಾರ ಬೆಳಗ್ಗೆಯಿಂದಲೇ ಪ್ರತಿಭಟನೆ ಹು-ಧಾ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ…

ಹೆಂಡತಿ, ಇಬ್ಬರು ಮಕ್ಕಳ ಹತ್ಯೆಗೈದ ತಂದೆ

ಸುದ್ದಿ360, ಚಾಮರಾಜನಗರ ಸೆ.15: ಪತಿಯೇ ತನ್ನ ಪತ್ನಿ ಹಾಗೂ ಇಬ್ಬರು ಪುಟಾಣಿ ಮಕ್ಕಳನ್ನು ಹತ್ಯೆ ಮಾಡಿರುವ ಅಮಾನವೀಯ ಘಟನೆ ಗುಂಡ್ಲುಪೇಟೆ ತಾಲೂಕಿನ  ಬೊಮ್ಮನಹಳ್ಳಿ ಗ್ರಾಮದ   ಜಮೀನಿನ ಮನೆಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಈ ಬಗ್ಗೆ ಮೃತಳ ತಂದೆ ದೂರು ನೀಡಿದ್ದು, ಧನಂಜಯ…

ಮಟ್ಕಾ ಜೂಜಾಟ -ಸಿ.ಇ.ಎನ್ ಅಪರಾಧ ಪೊಲೀಸರ ದಾಳಿ: 62,700/- ನಗದು ವಶ

ಸುದ್ದಿ360, ದಾವಣಗೆರೆ (Davangere): ಸೆ.14: ಖಚಿತ ಮಾಹಿತಿ ಮೇರೆಗೆ ಮಟ್ಕಾ ಚೂಜಾಟ (matka- gambling) ನಡೆಸುತ್ತಿರುವವರ ಮೇಲೆ ಸೆ.13ರ ಬುಧವಾರ  ದಾಳಿ (raid) ಮಾಡಿರುವ ಸಿ.ಇ.ಎನ್‍ ಅಪರಾಧ ಪೊಲೀಸರ (CEN Crime Police) ತಂಡ  3 ಜನರನ್ನು ದಸ್ತಗಿರಿ ಮಾಡಿದ್ದು, ಆರೋಪಿತರಿಂದ…

ಲಿಂಗೈಕ್ಯ ಶಿವಕುಮಾರ ಶ್ರೀಗಳವರ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ  ದಾವಣಗೆರೆ ತಾಲ್ಲೂಕು ವತಿಯಿಂದ ಭಕ್ತಿ ಸಮರ್ಪಣಾ ಪೂರ್ವಭಾವಿ ಸಭೆ

ಸುದ್ದಿ360  ದಾವಣಗೆರೆ ಸೆ :14: ಕರ್ನಾಟಕದ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಶ್ರೀ ತರಳಬಾಳು ಜಗದ್ಗುರು ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ (shri shivakumara shivacharya mahaswami) 31ನೆಯ ಶ್ರದ್ಧಾಂಜಲಿ ಸಮಾರಂಭ ಇದೇ ಸೆ. 20ರಿಂದ 24ರವರೆಗೆ…

ಹಳೆಯ ದ್ವೇಶ: ಅಟ್ಟಾಡಿಸಿಕೊಂಡು ಯುವಕನ ಭೀಕರ ಹತ್ಯೆ

ಸುದ್ದಿ360  ಮಂಡ್ಯ: ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿ ಮಾರಕಾಸ್ರ್ತಗಳಿಂದ ಮನಸೋಇಚ್ಛೆ  ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಗಾಂಧಿನಗರ 4ನೇ ಕ್ರಾಸ್ ನಲ್ಲಿ ಮಂಗಳವಾರ ರಾತ್ರಿ‌  ನಡೆದಿದೆ. ಗಾಂಧಿನಗರ 5ನೇ ಕ್ರಾಸ್ ನಿವಾಸಿ ಅಕ್ಷಯ್ @ ಗಂಟ್ಲು (22) ಕೊಲೆಯಾದ…

ಆಮ್‍ ಆದ್ಮಿಯಿಂದ  ‘ಎಲ್ಲಾ ಸೇರೋಣ; ಬನ್ನಿ ಮಾತಾಡೋಣ’

ಸುದ್ದಿ360 ದಾವಣಗೆರೆ ಸೆ.12: ಸಾರ್ವಜನಿಕರ ಸಮಸ್ಯೆ ಅರಿಯಲು ಆಮ್ ಆದ್ಮಿ ಪಕ್ಷದಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ `ಎಲ್ಲಾ ಸೇರೋಣ; ಬನ್ನಿ ಮಾತಾಡೋಣ’ ಎಂಬ ಸಂವಾದ ಕಾರ್ಯಕ್ರಮ ಆಯೋಜಿಸಲಾಗುತ್ತಿರುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು. ನಗರದಲ್ಲಿ ಇಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

‘ಕನ್ನಡವನ’ ಧ್ವಜಸ್ತಂಭ ಧ್ವಂಸಕ್ಕೆ ಯತ್ನ: ಕರುನಾಡ ಕನ್ನಡಸೇನೆ ಖಂಡನೆ

ಸುದ್ದಿ360, ದಾವಣಗೆರೆ ಸೆ.9: ನಗರದ  ಎಂ.ಸಿ.ಸಿ. ಬಿ ಬ್ಲಾಕಿನಲ್ಲಿರುವ ಕನ್ನಡ ವನದಲ್ಲಿ ಇದ್ದಂತಹ ಧ್ವಜ ಸ್ತಂಭವನ್ನು ಧ್ವಂಸಗೊಳಿಸಲು ಯತ್ನಿಸಿದ್ದು, ಇದಕ್ಕೆ ಕಾರಣರಾದವರು ಸ್ಪಷ್ಟೀಕರಣ ನೀಡಬೇಕು ಮತ್ತು ಕ್ಷಮೆಯಾಚಿಸಬೇಕು ಎಂಬುದಾಗಿ ಕರುನಾಡ ಕನ್ನಡ ಸೇನೆ ಮತ್ತು ಕನ್ನಡ ಪರ ಸಂಘಟನೆಗಳು ಒತ್ತಾಯಿಸುವುದಾಗಿ ಸಂಘಟನೆ…

error: Content is protected !!