ಕೆಎಸ್ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಕಾಂ.ಪಂಪಾಪತಿ ಹೆಸರಿಡಲು ಜೆಸಿಟಿಯು ಒತ್ತಾಯ
ಸುದ್ದಿ360, ದಾವಣಗೆರೆ (Davangere) ಸೆ.9: ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕೆಎಸ್ ಆರ್‍ಟಿಸಿ (KSRTC) ಬಸ್ ನಿಲ್ದಾಣಕ್ಕೆ ಶ್ರಮಜೀವಿ ಕಾಂ. ಪಂಪಾಪತಿ ಅವರ ಹೆಸರು ನಾಮಕರಣ ಮಾಡಬೇಕು ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (JCTU) ಆಗ್ರಹಿಸಿದೆ. ಈ ಕುರಿತು ಇಂದು ಶನಿವಾರ…