Month: October 2023

ದಸರಾ: ಸರೋದ್‍ ದಿಗ್ಗಜರ ಬಳಿ ಅಧಿಕಾರಿ ಕೇಳಿದ್ದ ಕಮಿಷನ್ ಎಷ್ಟು. . .!?

ಸುದ್ದಿ360 ಅ.15: ವಿಶ್ವ ವಿಖ್ಯಾತ ದಸರಾ (Dussehra) ಮಹೋತ್ಸವದಲ್ಲಿ ಖ್ಯಾತ ಸರೋದ್ (sarodh) ವಾದಕ ಪಂ. ರಾಜೀವ್ ತಾರಾನಾಥ್ (Pt. Rajeev Taranath) ಅವರಿಗೆ ಕಾರ್ಯಕ್ರಮ ನೀಡಲು ದಸರಾ ಅಧಿಕಾರಿಗಳು ಕಮಿಷನ್ (commission) ಕೇಳಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಅಂತಾರಾಷ್ಟ್ರೀಯ ಖ್ಯಾತಿಯ…

ದಸರಾ ರಜೆ: ಏನಾದ್ರೂ ಕಲೀಬೇಕಲ್ಲಾ ಅನ್ನೋ ಮಕ್ಕಳಿಗೆ – ಚೆಸ್‍ ತರಬೇತಿ ಶಿಬಿರ

ಸುದ್ದಿ360 ದಾವಣಗೆರೆ (Davangere): ದಸರಾ ರಜೆ (Dussehra Holidays) ಶುರುವಾಯಿತು. ಮನೆಯಲ್ಲೇ ಉಳಿಯುವ ಮಕ್ಕಳನ್ನು ಒಂದಿಷ್ಟು ಯ್ಯಾಕ್ಟಿವ್‍ ಮಾಡೋಣ ಎಂದೆಣಿಸುವ ಪೋಷಕರಿಗೆ ಇಲ್ಲೊಂದು ಅವಕಾಶ ಇದೆ ನೋಡಿ. ಏನು ಅಂತೀರ ಮಕ್ಕಳ ಮನಸನ್ನು ಹಿಡಿದಿಡುವ, ಹೊಸ ಹೊಸ ಟಾಸ್ಕ್ ಗಳನ್ನು ಮಕ್ಕಳ…

ಅ.12: ಕನಕ‌ಜಯಂತಿ ಆಚರಣೆ ಪೂರ್ವಬಾವಿ ಸಭೆ

ಸುದ್ದಿ360, ದಾವಣಗೆರೆ ಅ.11: ನವೆಂಬರ್‌ ನಲ್ಲಿ ನಡೆಯಲಿರುವ ದಾಸ ಶ್ರೇಷ್ಠ ಕನಕದಾಸರ ಜಯಂತೋತ್ಸವದ ಅಂಗವಾಗಿ ಗುರುವಾರ ಅಕ್ಟೋಬರ್ 12 ರಂದು ಪಿ.ಬಿ.ರಸ್ತೆಯ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ  ಸಂಜೆ 5 ಗಂಟೆಗೆ ಸರಿಯಾಗಿ ಮಾಜಿ‌ ಕನಕ ಬ್ಯಾಂಕ್ ಅಧ್ಯಕ್ಷರು, ಕುರುಬಸಮಾಜದ ಹಿರಿಯ…

ಸಾಮಾಜಿಕ ಜಾಲತಾಣದಲ್ಲಿ ಹೈವೋಲ್ಟೇಜ್‍ ಕ್ರಿಕೆಟ್‍ ಸಾಂಗ್‍ ‘ಗೆದ್ದು ಬಾ ಓ ಇಂಡಿಯಾ’

ಸುದ್ದಿ360 ದಾವಣಗೆರೆ, ಅ. 11: ವರ್ಲ್ಡ್‍ ಕಪ್‍ ಕ್ರಿಕೆಟ್‍ ಕಾವೇರುತ್ತಿರುವ ಈ ಹೊತ್ತಿನಲ್ಲಿ ದಾವಣಗೆರೆಯ ಸೃಜನಶೀಲ ತಂಡ “ಬ್ಲ್ಯಾಕ್‍ ಕ್ಯಾಟ್‍ ಕ್ರಿಯೇಟಿವ್ ಲ್ಯಾಬ್‍” ರಚಿಸಿರುವ  “ವರ್ಲ್ಡ್ ಕಪ್ ಕ್ರಿಕೆಟ್ ಯ್ಯಾಂಥಮ್ 2023’ ‘ಗೆದ್ದು ಬಾ ಓ ಇಂಡಿಯಾ’ ಕ್ರಿಕೆಟ್ ಗೀತೆ ಸಮಾಜಿಕ…

ರೈತರಿಗೆ ನಿರಂತರ ಏಳು ತಾಸು ಕರೆಂಟ್ ಕೊಡದಿದ್ದರೆ, ವಿದ್ಯುತ್ ಕಚೇರಿಗೆ ಬೀಗ ಜಡಿದು ಪ್ರತಿಭಟನೆ – ಬಸವರಾಜ ಬೊಮ್ಮಾಯಿ

ಸುದ್ದಿ360 ಚಿಕ್ಕಬಳ್ಳಾಪುರ (chikkaballapura) ಅ.11: ಸರ್ಕಾರ ರೈತರಿಗೆ ಏಳು ಗಂಟೆ ಥ್ರಿಫೆಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ‌ಕಚೇರಿಗಳಿಗೆ ಬೀಗ ಹಾಕಿ ಉಗ್ರಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಇಂದು ರಾಜ್ಯ ಸರ್ಕಾರದ ರೈತ ವಿರೋಧಿ…

ಎಚ್ ಡಿಕೆ ಹೇಳಿಕೆಗೆ  ಮಹಬೂಬ್ ಭಾಷಾ ತೀವ್ರ ಖಂಡನೆ

ಸುದ್ದಿ360 ದಾವಣಗೆರೆ, ಅ.11: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಹಾರ್ ಜೈಲ್ಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿರುವುದನ್ನು ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ, ತೀವ್ರವಾಗಿ ಖಂಡಿಸಿದ್ದಾರೆ. ಡಿಕೆ…

ಶಿವಮೊಗ್ಗ: ಮಕ್ಕಳ ದಸರಾ ಪ್ರಯುಕ್ತ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ

ಸುದ್ದಿ360 ಶಿವಮೊಗ್ಗ(Shivamogga) ಅ.11: ಶಿವಮೊಗ್ಗ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ವತಿಯಿಂದ ಇದೇ ಅ.16 ರಂದು ಮಕ್ಕಳ ದಸರಾ ಪ್ರಯುಕ್ತ ನಗರದ  ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 17 ವರ್ಷ ದೊಳಗಿನ ವಯಸ್ಸಿನ ಮಕ್ಕಳಿಗೆ ರಾಜ್ಯಮಟ್ಟದ ಕರಾಟೆ…

‘ಗೆದ್ದು ಬಾ ಓ ಇಂಡಿಯಾ-2023’ ಗೀತೆ ಲೋಕಾರ್ಪಣೆ

ಸುದ್ದಿ360 ದಾವಣಗೆರೆ (Davangere), ಅ.10: ದಾವಣಗೆರೆಯ ಬ್ಲಾಕ್ ಕ್ಯಾಟ್ಸ್ ಕ್ರಿಯೇಟಿವ್ ಲ್ಯಾಬ್ (Black Cats Creative Lab) ನಿಂದ ‘ವರ್ಲ್ಡ್ ಕಪ್ ಕ್ರಿಕೆಟ್ ಯ್ಯಾಂಥಮ್ 2023’ ‘ಗೆದ್ದು ಬಾ ಓ ಇಂಡಿಯಾ’ (geddu ba o india) ಕ್ರಿಕೆಟ್ ಗೀತೆ ರೂಪಿಸಲಾಗಿದ್ದು,…

‘ರಾಜ್ಯ ಸರ್ಕಾರಕ್ಕೆ ಕೇಂದ್ರದ ಸ್ಟ್ರೋಕ್’ – ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೀಗೆ ಹೇಳಿದ್ದೇಕೆ..?

ಸುದ್ದಿ360 ಹುಬ್ಬಳ್ಳಿ(hubli) ಅ.10: ಎಲ್ಲದಕ್ಕೂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್‍ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಟಿ ಬೀಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು  ಮಾಧ್ಯಮಗಳಿಗೆ ಮಾತನಾಡಿದ ಅವರು, ಬರ ಪರಿಹಾರಕ್ಕೆ ರಾಜ್ಯ…

ಚದುರಂಗ: ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆ

ಸುದ್ದಿ360 ದಾವಣಗೆರೆ (davangere), ಅ.09: ನಗರದ ಗುರುಭವನದಲ್ಲಿ ಇಂದು  ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಚದುರಂಗ (chess) ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಸ್ಪರ್ಧಿಗಳ ಆಯ್ಕೆ ನಡೆಯಿತು. ಸ್ಪರ್ಧೆಯಲ್ಲಿ 14/17 ವರ್ಷದ ಒಳಗಿನ ಬಾಲಕ ಮತ್ತು ಬಾಲಕಿಯರ ಎರಡು ವಿಭಾಗದಲ್ಲಿ…

error: Content is protected !!