‘ಕುಟುಂಬದ ನಡೆ – ಆರೋಗ್ಯದೆಡೆ’ ಕಿಟ್ಟಿಗಳಲ್ಲಿ ಆರೋಗ್ಯದ ಅರಿವು ಮೂಡಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿ360 ದಾವಣಗೆರೆ, (DAVANGERE) ಅ.03: ತನ್ನ ಇಡೀ ಕುಟುಂಬದ ಆರೋಗ್ಯ ಕಾಳಜಿ ವಹಿಸುವ ಮಹಿಳೆ ತಮ್ಮ ಆರೋಗ್ಯದ ಬಗ್ಗೆಯೂ ಸಹ ಸದಾ ಎಚ್ಚರ ವಹಿಸಬೇಕು. ನಿಯಮಿತವಾಗಿ ಆರೋಗ್ಯ ತಪಾಸಣೆಗೆ ಒಳಗಾಗಬೇಕು. ತಮ್ಮ ಆರೋಗ್ಯದಲ್ಲಾಗುವ ಬದಲಾವಣೆಗಳನ್ನು ಎಚ್ಚರಿಕೆಯಿಂದ ಗಮನಿಸುತ್ತಿರಬೇಕು. ಏನೇ ಸಂಶಯ ಬಂದರೂ…