ಹರಿಹರ ರೈಲ್ವೇ ಪ್ಲಾಟ್‍ಫಾರ್ಮ್‍ನಲ್ಲಿ ಅಪರಿಚಿತ ಶವ ಪತ್ತೆ
ದಾವಣಗೆರೆ: ಹರಿಹರ ರೈಲ್ವೇನಿಲ್ದಾಣದ ಪ್ಲಾಟ್‍ಫಾರ್ಮ್ ನಂ.1 ರ ಕಿ.ಮೀ. ನಂ 338/000-100 ರ ನಡುವೆ ಅಪರಿಚಿತ ವ್ಯಕ್ತಿಯ ಶವ ಮೇ.29ರ ಬೆಳಗ್ಗೆ ಪತ್ತೆಯಾಗಿದ್ದು, ದಾವಣಗೆರೆ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವ್ಯಕ್ತಿ 35-40 ವರ್ಷ ವಯಸ್ಸಿನ ಅಪರಿಚಿತ ಪುರುಷ…