Month: September 2024

AKSKA ರಾಜ್ಯ ಉಪಾಧ್ಯಕ್ಷರಾಗಿ ಶಿವಮೊಗ್ಗ ವಿನೋದ್ ನೇಮಕ

ಶಿವಮೊಗ್ಗ :- ವರ್ಲ್ಡ್ ಕರಾಟೆ ಫೆಡರೇಷನ್‌ನಿಂದ ಮಾನ್ಯತೆ ಪಡೆದಿರುವ ಕರಾಟೆ ಇಂಡಿಯಾ ಆರ್ಗನೇಸೇಷನ್ ನ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇ ಷನ್ ರಾಜ್ಯ ಉಪಾಧ್ಯಕ್ಷರಾಗಿ ಶಿವಮೊಗ್ಗ ವಿನೋದ್ ನೇಮಕರಾಗಿದ್ದಾರೆ. ದಶಕಗಳ ಕಾಲ ಜಿಲ್ಲೆ ಹಾಗೂ ರಾಜ್ಯದಲ್ಲಿ ನಿರಂತರವಾಗಿ ಕರಾಟೆ ಕ್ರೀಡೆ…

ಕ್ರಾಂತಿದೀಪ ಪತ್ರಿಕೆ ಸಂಪಾದಕರಾದ ಎನ್‍. ಮಂಜುನಾಥ್‍ ಸೇರಿ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ

ಬೆಂಗಳೂರು, ಸೆಪ್ಟೆಂಬರ್ 21: ಶಿವಮೊಗ್ಗದ ಕ್ರಾಂತಿದೀಪ ಕನ್ನಡ ದಿನಪತ್ರಿಕೆಯನ್ನು 1985 ಆಗಸ್ಟ್ 15ರಿಂದ ಮುನ್ನಡೆಸಿಕೊಂಡು ಬರುತ್ತಿರುವ ಎನ್‍.ಮಂಜುನಾಥ್‍ (N.MANJUNATH) ಸೇರಿದಂತೆ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ (MOHARE HANAMANTARAYA AWARD) ಯನ್ನು ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು…

ಎಸ್ ಎಸ್ ಎಂ ಜನ್ಮದಿನ; ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಚಾಲನೆ

ದಾವಣಗೆರೆ (DAVANAGERE); ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ  ಒಂದು ದಿನದ ರಾಜ್ಯಮಟ್ಟದ 3×3 ಆಹ್ವಾನಿತ ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸ್ವತಃ ಬಾಸ್ಕೆಟ್ ಬಾಲ್ ಆಡುವುದರ ಮೂಲಕ ಚಾಲನೆ…

ಜಿಎಂಐಟಿ: ಎಂಬಿಎ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ದಾವಣಗೆರೆ (DAVANAGERE) : ನಗರದ ಜಿ ಎಮ್ ತಾಂತ್ರಿಕ ಮಹಾವಿದ್ಯಾಲಯದ (GMIT) ಎಂಬಿಎ (MBA) ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಮತ್ತು ವಿಭಾಗದ ದಿಶಾ ಫೋರಂ ಸಮಾರೋಪ ಸಮಾರಂಭವನ್ನು ವಿಭಾಗದ ಸಭಾಂಗಣದಲ್ಲಿ ಬಹಳ ಅದ್ದೂರಿಯಾಗಿ ನೆರವೇರಿಸಲಾಯಿತು. ಸಮಾರಂಭದ ಉದ್ಘಾಟನೆಯನ್ನು ಬೆಂಗಳೂರಿನ…

error: Content is protected !!