ಸಾಬೂನು ನಿಗಮದ ಅಧಿಕಾರಿ ಆತ್ಮಹತ್ಯೆ… ಕೈಯಲ್ಲಿ ಡೆತ್ ನೋಟ್ !?
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ #KarnatakaSoapandDetergentCorporation ಅಧಿಕಾರಿಯೊಬ್ಬರು ಡೆತ್ ನೋಟ್ ಕೈಯಲ್ಲಿ ಹಿಡಿದುಕೊಂಡು ಆತ್ಮಹತ್ಯೆಗೆ #Sucide ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ಅಧಿಕಾರಿ ಅಮೃತ್ ಸಿರಿಯೂರ್ ಎಂದು ಗುರುತಿಸಲಾಗಿದೆ. ಕೈಯಲ್ಲಿ ಡೆತ್ ನೋಟ್ ಹಿಡಿದುಕೊಂಡು ಅಮೃತ್…