Month: February 2025

ಜಿಲ್ಲಾ ಉಸ್ತುವಾರಿ ಸಚಿವರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ

ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ನಗರದ ವಿವಿಧ ಭಾಗಗಳಲ್ಲಿ ಅಂದಾಜು ರೂ. 6.ಕೋಟಿ ವೆಚ್ಚದಲ್ಲಿ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು. ನಗರದ ವಾರ್ಡ್ ನಂ.44…

ಜವಹರ್ ನವೋದಯ ವಿದ್ಯಾರ್ಥಿಗಳಿಗೂ “ಸಕ್ಷಮ” ವಿಸ್ತರಿಸಲು ಪೋಷಕರ‌ ಮನವಿ

ದಾವಣಗೆರೆ.ಫೆ.19; ಜಿಲ್ಲೆಯ ದ್ವಿತೀಯ ‌ಪಿಯುಸಿ ವಿಜ್ಞಾನ ವಿಷಯದ ವಿದ್ಯಾರ್ಥಿಗಳಿಗಾಗಿ ಸಕ್ಷಮ ಯೋಜನೆಯಡಿ ನೀಡಲಾಗುತ್ತಿರುವ  ನೀಟ್ ಹಾಗೂ ಜೆಇಇ‌ ತರಬೇತಿಯನ್ನು ಜವಹರ್ ನವೋದಯ ಶಾಲೆಯ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕೆಂದು ಪೋಷಕರು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಮಾಡಿದ್ದಾರೆ.ನಗರದ  ಜಿಲ್ಲಾಡಳಿತ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ…

ವಿಜೃಂಭಣೆಯಿಂದ ನಡೆದ ಆವರಗೊಳ್ಳ ವೀರಭದ್ರೇಶ್ವರ ಜಾತ್ರಾಮಹೋತ್ಸವ

ದಾವಣಗೆರೆ: ಸಮೀಪದ ಆವರಗೊಳ್ಳದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಸೋಮವಾರ ವಿಜೃಂಭಣೆಯಿಂದ ನೆರವೇರಿತು.ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.ರಥದ ಕಳಶಕ್ಕೆ ಬಾಳೆಹಣ್ಣನ್ನು ಶ್ರದ್ಧಾಭಕ್ತಿಯಿಂದ ಎಸೆಯುವ ಮೂಲಕ‌ ತಮ್ಮ ಮನೋಅಭಿಲಾಶೆಯನ್ನು ದೇವರಿಗೆ ಅರ್ಪಿಸಿದರು. ಜಾತ್ರೋತ್ಸವಕ್ಲೆ ಬಂದಂತಹ ಭಕ್ತರಿಗೆ ಪ್ರಸಾದ…

“ಭಾವಗಳ ಬಿಂಬ” ಕವನ ಸಂಕಲನ ಲೋಕಾರ್ಪಣೆ

ಗೃಹಿಣಿಯರ ಸಾಹಿತ್ಯದೊಲವಿನಿಂದ ಸಮಾಜಕ್ಕೆ ಬೆಳಕು: ಶಿವಾನಂದ ತಗಡೂರು ಅಭಿಮತ ದಾವಣಗೆರೆ: ಬದುಕಿನ ಜಂಜಾಟದಲ್ಲಿ ಮುಳುಗಿರುವ ಗೃಹಿಣಿಯರು ತಮ್ಮ ಬಿಡುವಿನ ವೇಳೆಯಲ್ಲಿ ಸಾಹಿತ್ಯಾಸಕ್ತಿ ಹಾಗೂ ಬರವಣಿಗೆಯೊಂದಿಗೆ ಬೆಸೆದುಕೊಂಡಲ್ಲಿ ಹೊರಗಿನ ಜಗತ್ತಿಗೆ ಬೆಳಕನ್ನು ನೀಡಬಹುದು. ಇಂತಹ ತುಡಿತ ಹೊಂದಿರುವ ಶ್ರೀಮತಿ ಅನುಪಮ ವಿರುಪಾಕ್ಷಪ್ಪ ಅವರ…

ಸಮಯಕ್ಕೆ ಸರಿಯಾಗಿ ತೆರೆದುಕೊಳ್ಳದ ಪ್ಯಾರಾಚೂಟ್ – ವಾಯುಪಡೆ ಸೇನಾನಿ ನಿಧನ

ಶಿವಮೊಗ್ಗ ,ಫೆ.08 :  ತರಬೇತಿ ನೀಡುವ ವೇಳೆ ತಮ್ಮದೇ ಪ್ಯಾರಾಚೂಟ್ ಸರಿಯಾದ ಸಮಯಕ್ಕೆ ತೆರೆದುಕೊಳ್ಳದ ಪರಿಣಾಮ ಜಿಲ್ಲೆಯ ಹೊಸನಗರ ಮೂಲದ ಮಂಜುನಾಥ್(36 ) ಭಾರತೀಯ ವಾಯುಸೇವೆಯ ತರಬೇತುದಾರ ನೆಲೆಕ್ಕೆ ಅಪ್ಪಳಿಸಿ ಸ್ಥಳದಲ್ಲೆ ಸಾವಿಗೀಡಾಗಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರ ವಾಯುಸೇನ…

ವಿಶ್ವವಿದ್ಯಾಲಯಗಳು ಪದವೀಧರರ ಉತ್ಪಾದಿಸುವುದರೊಂದಿಗೆ ಸ್ಥಳೀಯ ಬೇಡಿಕೆಗಳ ಆಧಾರದಲ್ಲಿ ಯೋಗ್ಯ ಮಾನವ ಸಂಪನ್ಮೂಲ ಸೃಜೀಸುವ ಶಕ್ತಿ ಕೇಂದ್ರಗಳಾಗಬೇಕು : ಕುಲಪತಿಗಳಾದ ಡಾ. ಎಸ್.ಆರ್. ಶಂಕಪಾಲ್

ದಾವಣಗೆರೆ : ನಗರದ ಪ್ರತಿಷ್ಠಿತ ಜಿಎಂ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ವೊಕ್ಕೇಜ್ನಲ್ ಟ್ರೈನಿಂಗ್ ಸ್ಕಿಲ್ ಡೆವಲಪ್ಮೆಂಟ್ ವಿಭಾಗದ ವತಿಯಿಂದ 2024 – 25ನೇ ಸಾಲಿನ ಶೈಕ್ಷಣಿಕ ವರ್ಷದ ಬಿ. ವೋಖ್ ಡಿಗ್ರಿ ಪ್ರೋಗ್ರಾಮ್ಸ್ ಅಂಡ್ ವೊಕ್ಕೇಜ್ನಲ್ ಟ್ರೈನಿಂಗ್ ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಉದ್ಘಾಟನೆಗೊಂಡಿತು.…

error: Content is protected !!