ಚಿಕಿತ್ಸೆಯ ಸಹಾಯಕ್ಕಾಗಿ ಕೈ ಚಾಚಿರುವ 13ರ ಬಾಲಕ ಕೌಶಿಕ್ ಗೆ ಯೋಧನಾಗುವ ಬಯಕೆ
ಹೊಳೆಹೊನ್ನೂರು, (ಶಿವಮೊಗ್ಗ): ಆತನ ಹೆಸರು ಕೌಶಿಕ್ ವಯಸ್ಸು 13 ವರ್ಷ, ಊರು ಶಿವಮೊಗ್ಗ ಸಮೀಪದ ಹೊಳೆ ಹೊನ್ನುರು. ಆತನ ಬಹುದೊಡ್ಡ ಆಸೆ ದೇಶ ಕಾಯುವ ಸೈನಿಕನಾಗಬೇಕು, ರಕ್ಷಕನಾಗಬೇಕು ಎಂಬುದು. ಅದು ಫಲಿಸುತ್ತದೋ ಇಲ್ಲವೋ ತಿಳಿಯದು. ಆದರೆ ಅವನೀಗ ಅನಾರೋಗ್ಯದಿಂದ ಬಳಲುತ್ತಿದ್ದಾನೆ. ಈ…