Month: October 2025

ಮಾನಸಿಕ ಖಿನ್ನತೆಗಳ ಮನಸ್ಸುಗಳನ್ನು ಪುಳಕಿತಗೊಳಿಸುವ ಶಕ್ತಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿದೆ- ಡಾ. ಸತೀಶ್‌ಕುಮಾರ್ ಪಿ.ವಲ್ಲೇಪುರೆ

ದಾವಣಗೆರೆ: ಮಾನವನು ಕೇವಲ ಹೊಟ್ಟೆಪಾಡಿಗೆ ಸೀಮಿತವಾಗದೇ ಸಾಂಸ್ಕೃತಿಕ, ಸಮಾಜ ಸೇವೆಗಳಿಗೆ ತೊಡಗಿಕೊಂಡರೆ ನಮ್ಮ ನಿಮ್ಮೆಲ್ಲರ ಜೀವನಕ್ಕೆ ಸಾರ್ಥಕತೆ ಬರುತ್ತದೆ. ಮಾನಸಿಕ ಖಿನ್ನತೆಗಳ ಮನಸ್ಸುಗಳನ್ನು ಪುಳಕಿತಗೊಳಿಸುವ ಶಕ್ತಿ ಸಾಂಸ್ಕೃತಿಕ ಚಟುವಟಿಕೆಗಳಿಲ್ಲಿದೆ. ವಾಣಿಜ್ಯ ನಗರಿಯನ್ನು ಸಾಂಸ್ಕೃತಿಕ ನಗರವನ್ನಾಗಿ ಪರಿವರ್ತಿಸಿದ ಸಾಧನೆ  ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ…

ದಸರಾ ಮಹೋತ್ಸವ- ನಗರದೇವತೆ ಶ್ರೀ ದುರ್ಗಾಂಭಿಕಾ ಸನ್ನಿದಿಯಲ್ಲಿ ಸಾಮೂಹಿಕ ವಿವಾಹ

ದಾವಣಗೆರೆ: ದಸರಾ ಮಹೋತ್ಸವದ ಪ್ರಯುಕ್ತ ನಗರದೇವತೆ ಶ್ರೀ ದುರ್ಗಾಂಭಿಕಾ ದೇವಸ್ಥಾನದಲ್ಲಿ ಸಾಮೂಹಿಕ ವಿವಾಹವನ್ನು ಹಮ್ಮಿಕೊಳ್ಳಲಾಗಿತ್ತು.ಪ್ರತಿವರ್ಷವೂ ನವರಾತ್ರಿ ಹಬ್ಬದ ಅಂಗವಾಗಿ ಸಾಮೂಹಿಕ ವಿವಾಹ ಏರ್ಪಡಿಸುತ್ತಾ ಬಂದಿದ್ದು, ಈ ಬಾರಿಯೂ ಸಹ ಸಾಮೂಹಿಕ ವಿವಾಹದಲ್ಲಿ 21 ಜೋಡಿ ನೂತನ ದಾಂಪತ್ಯಕ್ಕೆ ಅಡಿಯಿಟ್ಟರು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ…

ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಲಘು ಉದ್ಯಮಗಳು ಸಹಕಾರಿಯಾಗಲಿವೆ : ರೊ. ರಮಣಿ ಉಪ್ಪಾಲ್

ಬೆಂಗಳೂರು: ಹೆಚ್.ಎಂ.ಟಿ ಬಡಾವಣೆಯಲ್ಲಿ ರಾಜಯೋಗಕೇಂದ್ರ ಮತ್ತು ಬೆಸ್ಟ್ ಕಂಪ್ಯೂಟರ್ ಸಲ್ಯೂಷನ್ ಸಹಯೋಗದಲ್ಲಿ ನವರಾತ್ರಿ ಉತ್ಸವಪ್ರಯುಕ್ತ ಮಹಿಳಾ ಉದ್ಯಮಿಗಳಿಗೆ ಉತ್ತೇಜನ ನೀಡಲು ಮಾರಾಟ ಮಳಿಗೆಗಳನ್ನ ಎರ್ಪಡಿಸಲಾಗಿತ್ತು.ಮಳಿಗೆಗಳಲ್ಲಿ ಹಲವಾರು ವಸ್ತುಗಳನ್ನು ಪ್ರದರ್ಶನ ಮತ್ತು ಮಾರಾಟಮಾಡಿದರು ಇದನ್ನು ರೋಟರಿ ಸಂಸ್ಥೆಗಳಾದ ರೋಟರಿ ಜಾಲಹಳ್ಳಿ ರೋಟರಿ ನೆಲಮಂಗಲ…

error: Content is protected !!