ರೈತರ ಬೇಡಿಕೆಗೆ ಮುಖ್ಯಮಂತ್ರಿಯಿಂದ ಸಕಾರಾತ್ಮಕ ಸ್ಪಂದನೆಯ ಭರವಸೆ

ಸುದ್ದಿ360, ದಾವಣಗೆರೆ, ಜು.12: ಕರ್ನಾಟಕ ರಾಜ್ಯ ರೈತ ಸಂಘದವರ ನಿಯೋಗ ಸೋಮವಾರ‌ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವ ನಿರ್ಧಾರ ಪ್ರಕಟಿಸಿದರು.

ರೈತರ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಸಕಾರಾತ್ಮಕವಾಗಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ನಾರಾಯಣಗೌಡ, ಶಾಸಕ ಸಿ ಪಿ ಯೋಗೇಶ್ವರ  ಸೇರಿದಂತೆ ಇತರರು ಉಪಸ್ಥಿತರಿದ್ದರು.

admin

admin

Leave a Reply

Your email address will not be published. Required fields are marked *

error: Content is protected !!