ಸುರಿವ ಮಳೆಯಲ್ಲಿಯೂ ಚಾಮುಂಡೇಶ್ವರಿ ಅಮ್ಮನ ದರ್ಶನಕ್ಕೆ ಹರಿದು ಬರುತ್ತಿರುವ ಭಕ್ತ ಸಮೂಹ

ಸುದ್ದಿ360, ಮೈಸೂರು ಜು.15: ನಾಡದೇವತೆ ಮಹಿಷಾಸುರ ಮರ್ದಿನಿ ಚಾಮುಂಡೇಶ್ವರಿ ಅಮ್ಮನವರಿಗೆ ಆಷಾಡ ಮಾಸದ ಮೂರನೇ ಶುಕ್ರವಾರವಾದ ನಿಮಿತ್ತ  ವಿಶೇಷ ಅಲಂಕಾರ ಮಾಡಲಾಗಿದ್ದು,

ಬಿಡುವು ನೀಡದೆ ಸುರಿಯುತ್ತಿರುವ ಮಳೆಯಲ್ಲಿಯೂ ಭಕ್ತರು ಬಂದು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.

ವೀಡಿಯೋ ಸಹಿತವರದಿ:  ಮಹೇಶ್ ಕುಮಾರ್ ಆರ್.

admin

admin

Leave a Reply

Your email address will not be published. Required fields are marked *

error: Content is protected !!