ಸುದ್ದಿ360, ದಾವಣಗೆರೆ, ಜು.19: ವಿಧಾನ ಪರಿಷತ್ ಶಾಸಕರಾದ ಆರ್ ಪ್ರಸನ್ನ ಕುಮಾರ್ ರವರ 2020-21ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ ಆಯ್ಕೆಯಾದ 03 ಜನ ದೈಹಿಕ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರವಾಹನ (ರೆಟ್ರೋಫಿಟ್ಮೆಂಟ್ ಸಹಿತ)ಗಳನ್ನು ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಿ.ಜೆ. ಶಾಂತನಗೌಡ ಇವರ ಸಮಕ್ಷಮದಲ್ಲಿ ಜು.19 ರಂದು ವಿತರಿಸಿದರು. ಈ ವೇಳೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾ ಡಾ. ಕೆ.ಕೆ. ಪ್ರಕಾಶ್ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Related Posts
ಆ.30 ರಂದು ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆ ಚಾಲನಾ ಕಾರ್ಯಕ್ರಮದ ಸಿದ್ದತೆ ಪರಿಶೀಲನೆ
ಸುದ್ದಿ360 ದಾವಣಗೆರೆ: ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ರಾಜ್ಯದ್ಯಾಂತ ಚಾಲನೆ ನೀಡಲಾಗುತ್ತಿದೆ. ದಾವಣಗೆರೆ ನಗರದ 11 ಕಡೆ ವಿವಿಧ ಸ್ಥಳಗಳಲ್ಲಿ ಮತ್ತು…
ಸಿದ್ದರಾಮಯ್ಯ ಅಮೃತ ಮಹೋತ್ಸವ – ದಾವಣಗೆರೆಯಲ್ಲಿ ಸ್ಥಳ ವೀಕ್ಷಿಸಿದ ಕಾಂಗ್ರೆಸ್ ಮುಖಂಡರು
ಶಾಮನೂರು ಶಿವಶಂಕರಪ್ಪ ಅವರ ಒಡೆತನದ 50 ಎಕರೆ ಸ್ಥಳದಲ್ಲಿ ಕಾರ್ಯಕ್ರಮ ಸುದ್ದಿ360, ದಾವಣಗೆರೆ, ಜು.9: ಈಗಾಗಲೇ ಭಾರೀ ಪ್ರಚಾರ ಗಿಟ್ಟಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ…
ಮಹಿಳೆಯರಿಗೆ ಉತ್ತಮ ಸಂದೇಶವಿರುವ ಚಿತ್ರ ‘ವೇದ’ ಪುರುಷರೂ ಸ್ವೀಕರಿಸಿ ಸೈ ಎಂದಿದ್ದಾರೆ – ಶಿವರಾಜ್ ಕುಮಾರ್
ಸುದ್ದಿ360 ದಾವಣಗೆರೆ,ಜ.05 : ವೇದ ಚಿತ್ರಕ್ಕೆ ರಾಜ್ಯದೆಲ್ಲೆಡೆ ಉತ್ತಮ ಯಶಸ್ಸು ದೊರೆತಿದೆ. ಮಹಿಳೆಯರಿಗೆ ಉತ್ತಮ ಸಂದೇಶ ನೀಡುವ ಚಿತ್ರ ಇದು. ಮಹಿಳೆಯರು ಮಾತ್ರವಲ್ಲದೇ ಪುರುಷರು ಈ ಚಿತ್ರದಲ್ಲಿನ…