ಕಬಿನಿ ಜಲಾಶಯ ಕ್ಕೆ ಮುಖ್ಯಮಂತ್ರಿ ಬಾಗಿನ

ಸುದ್ದಿ360 ಮೈಸೂರು,ಜುಲೈ 20: ಇಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಕಬಿನಿ ಜಲಾಶಯದ ಬಳಿ ಆಯೋಜಿಸಿರುವ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿಯವರ ಪತ್ನಿ ಚೆನ್ನಮ್ಮ, ಜಲ ಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ್ ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್ ಟಿ ಸೋಮಶೇಖರ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.

admin

admin

Leave a Reply

Your email address will not be published. Required fields are marked *

error: Content is protected !!