ಸುದ್ದಿ360 ದಾವಣಗೆರೆ, ಫೆ. 26: ನಗರದ ರಿಂಗ್ ರಸ್ತೆಯಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ ಇಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು, ಮಾರ್ಚ್ 4ರಂದು ದಾವಣಗೆರೆಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದ ಕುರಿತು ಮಾಹಿತಿ ನೀಡಿದರು. ನಂತರ ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿ ಚಂದ್ರು ಅವರು ಕೊಟ್ಟ ಉತ್ತರ ಹೀಗಿತ್ತು ನೋಡಿ. . .
Related Posts
ಗಾಂಧೀವಾದಿ ಮೀರಾತಾಯಿ ಕೊಪ್ಪೀಕರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
ಸುದ್ದಿ360, ಬೆಂಗಳೂರು, ಆ.19: ಸ್ವಾತಂತ್ರ್ಯ ಹೋರಾಟಗಾರ್ತಿ, ಗಾಂಧೀವಾದಿ ಮೀರಾತಾಯಿ ಕೊಪ್ಪಿಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಇಂದಿಗೂ…
ಅಗ್ನಿಪಥ ವಿರೋಧದ ಹಿಂದೆ ರಾಜಕೀಯ ಕೈವಾಡ: ಗೋವಿಂದ ಕಾರಜೋಳ
ಸುದ್ದಿ360 ಬಾಗಲಕೋಟೆ, ಜೂ.19: ಅಗ್ನಿಪಥ ಯೋಜನೆಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯ ಹಿಂದೆ ರಾಜಕೀಯ ಕೈವಾಡ ಇರುವುದು ಕಾಣಿಸುತ್ತಿದೆ. ರಾಜ್ಯ ಮತ್ತು ದೇಶದಲ್ಲಿ ಈ ಹಿಂಸಾಚಾರದ ಹಿಂದೆ ಯಾರಿದ್ದಾರೆಂದು…
ಅಗತ್ಯ ವಸ್ತುಗಳ ಬೆಲೆ ಏರಿಕೆ: ಸೌದೆ ಒಲೆ ಹೊತ್ತಿಸಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ
ಜೀವನಾವಶ್ಯಕ ವಸ್ತುಗಳ ಮೇಲಿನ ಜಿಎಸ್ಟಿ ಹೇರಿಕೆಗೆ ಗುಡುಗಿದ ಮಹಿಳಾಮಣಿಯರು ಸುದ್ದಿ360, ದಾವಣಗೆರೆ, ಜು.19: ಅಡುಗೆ ಅನಿಲ, ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಾಗೂ ಆಹಾರ ಧಾನ್ಯ ಮತ್ತು ಮೊಸರು…