ಸುದ್ದಿ360 ದಾವಣಗೆರೆ, ಜೂನ್ 18: ನಗರದ ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಜನಾಂಗಿಯ ದಿನ (ಎಥ್ನಿಕ್ ಡೇ)ವನ್ನು ಜೂ.18 ರ ಇಂದು ಆಯೋಜಿಸಲಾಗಿದ್ದು, ಕಾಲೇಜಿನ ಎಲ್ಲಾ ವಿಭಾಗದ ವಿದ್ಯಾರ್ಥಿಗಳು ಸಾಂಪ್ರಾದಾಯಿಕ ಉಡುಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಡಿ.ಬಿ. ಗಣೇಶ್ ತಿಳಿಸಿದ್ದಾರೆ.
Related Posts
ವಿದ್ಯುತ್ ಮಸೂದೆ 2022 ಬಿಲ್ ವಿರೋಧಿಸಿ AIUTUC ಯಿಂದ ಪ್ರತಿಭಟನೆ – ಮನವಿ
ಸುದ್ದಿ360 ದಾವಣಗೆರೆ, ಆ.08: ಕೇಂದ್ರ ಸರ್ಕಾರದ ವಿದ್ಯುತ್ ಮಸೂದೆ 2022 ಬಿಲ್ ನ್ನು ವಿರೋಧಿಸಿ AIUTUC ದಾವಣಗೆರೆ ಜಿಲ್ಲಾ ಸಮಿತಿ ನಗರದ ಗಾಂಧಿವೃತ್ತದಲ್ಲಿ ಪ್ರತಿಭಟನೆ ನಡೆಸಿ, ನಂತರ…
ಅವಳಿ ಮಕ್ಕಳ ಉಸಿರುಗಟ್ಟಿಸಿ ಕೊಂದ ನಿಷ್ಕರುಣಿ ತಂದೆ – ಆರೋಪಿ ಹೇಳಿದ್ದೇನು…?
ಸುದ್ದಿ360 ದಾವಣೆಗೆರೆ ಜೂ. 01: ಪ್ರಪಂಚವನ್ನು ಪರಿಚಯಿಸಬೇಕಿದ್ದ ಅಪ್ಪ ಪ್ರಪಂಚದ ಅರಿವೇ ಇರದ ತನ್ನ ಇಬ್ಬರು ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯ…
ದಾವಣಗೆರೆ ಎಕ್ಸಪ್ರೆಸ್ ಆರ್. ವಿನಯ್ಕುಮಾರ್ – ರೀಚಾ ಸಿಂಗ್ ದಂಪತಿಗೆ ಹೆಣ್ಣು ಮಗು ಜನನ
ಸುದ್ದಿ 360 ಬೆಂಗಳೂರು, ಜೂ. 24: ದಾವಣಗೆರೆ ಎಕ್ಸಪ್ರೆಸ್, ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಆರ್. ವಿನಯ್ ಕುಮಾರ್ ತಂದೆಯಾಗಿದ್ದಾರೆ. ವಿನಯ್ ಕುಮಾರ್ ಪತ್ನಿ…