ದಾವಣಗೆರೆ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏಪ್ರಿಲ್ 14 ರಂದು ಬೆಳಿಗ್ಗೆ 10.30 ಗಂಟೆಗೆ ಡಾ. ಬಿ.ಆರ್ ಅಂಬೇಡ್ಕರ್ ರವರ 132ನೇ ಜಯಂತಿ ಆಚರಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುತ್ತದೆ. ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಆಚರಣೆಯನ್ನು ಸರಳವಾಗಿ ಆಚರಿಸಲು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ
Related Posts
ದಿವ್ಯಪಥ ಲೋಕಹಿತ ಪ್ರವಚನ ಕಾರ್ಯಕ್ರಮ ಬಸವಪ್ರಭುಶ್ರೀಗಳಿಂದ ಚಾಲನೆ
ಸುದ್ದಿ360 ದಾವಣಗೆರೆ, ಜು.29: ಶ್ರವಣ ಎಂದರೆ ಕೇಳುವುದು . ಒಳ್ಳೆಯ ವಿಚಾರಗಳು ಕೇಳಿಸಿಕೊಳ್ಳಬೇಕು. ಮನದ ಮೈಲಿಗೆಯನ್ನು ತೊಳೆಯಲು ಸುಜ್ಞಾನ ಬೇಕು. ಮಹಾತ್ಮರ , ಶರಣರ ನುಡಿಗಳೇ ಸುಜ್ಞಾನ…
ನೈಜ ಘಟನೆಯಾಧಾರಿತ ‘ತಾಜ್ ಮಹಲ್-2’ ಚಿತ್ರ ಸೆ.2ರಂದು ತೆರೆಗೆ
ಸುದ್ದಿ360 ದಾವಣಗೆರೆ, ಆ.07: ನೈಜ ಘಟನೆ ಆಧಾರಿತ ತಾಜ್ ಮಹಲ್-2 ಕನ್ನಡ ಚಲನಚಿತ್ರ ಸೆ.2ರಂದು ರಾಜ್ಯದ ಇನ್ನೂರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ ಎಂದು ಚಿತ್ರದ ನಟ,…
ಹಂದಿ ಹಾವಳಿ ತಡೆಗೆ ರೈತರ ಆಗ್ರಹ
ಸುದ್ದಿ360, ದಾವಣಗೆರೆ, ಜು.12: ನಗರದ ಹೊರವಲಯದ ಗ್ರಾಮಗಳಲ್ಲಿ ಭತ್ತದ ಸಸಿ ಮಡಿ ಮತ್ತಿತರ ಬೆಳೆಗಳ ಮೇಲೆ ಹಂದಿಗಳು ದಾಳಿ ಮಾಡಿ ಹಾನಿ ಮಾಡುತ್ತಿರುವುದನ್ನು ತಡೆಯುವಂತೆ ಆಗ್ರಹಿಸಿ ಅಖಿಲ…