ಸುದ್ದಿ360 ಹರಿಹರ, ಜೂ.20: ಹರಿಹರದ ಹರಿಹರೇಶ್ವರ ದೇವಸ್ಥಾನದಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೂರ್ವಬಾವಿ ಯೋಗ ತರಬೇತಿ ನಡೆಯುತ್ತಿದ್ದು, ಹರಿಹರದ ಶಾಸಕ ಎಸ್ ರಾಮಪ್ಪ ಅವರು ಸೋಮವಾರ ಯೋಗ ಅಭ್ಯಾಸದಲ್ಲಿ ಪಾಲ್ಗೊಂಡರು.
Related Posts
ಮುಂದಿನ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ ಅಮೃತ ಮಹೋತ್ಸವ
ಸುದ್ದಿ360 ದಾವಣಗೆರೆ, ಆ. 3: ಜನ ಸಾಗರದ ಮೂಲಕ ದಾವಣಗೆರೆಯ ಎಸ್.ಎಸ್. ಮೈದಾನ ಇತಿಹಾಸ ಪುಟ ಸೇರಿದೆ. ಇಲ್ಲಿ ನಡೆದ ಸಿದ್ಧರಾಮಯ್ಯ ಅಮೃತ ಮಹೋತ್ಸವ ರಾಜ್ಯಕ್ಕೆ, ವಿಶೇಷವಾಗಿ…
ವಿಭಿನ್ನ ಸಾಮರ್ಥ್ಯದ ಬಾಲಕಿ ಮೊಗದಲ್ಲಿ ಮಂದಹಾಸಕ್ಕೆ ಕಾರಣರಾದ ಐಜಿಪಿ
ಸುದ್ದಿ360, ದಾವಣಗೆರೆ, ಜು.14: ಪೊಲೀಸ್ ಇಲಾಖೆ ಬಗ್ಗೆ ಅತೀವ ಆಸಕ್ತಿ ಹೊಂದಿದ್ದ ವಿಭಿನ್ನ ಸಾಮರ್ಥ್ಯವುಳ್ಳ ಬಾಲಕಿ ಕು. ಸಾಧನ ಎಂ.ಪಾಟೀಲ್ ಆಸೆ ಇಂದು ಈಡೇರಿದೆ. ಅವಳ ಮೊಗದಲ್ಲಿ…
ಎಸ್.ಎಸ್. ಕಪ್ ಕ್ರಿಕೆಟ್ ಬಹುಮಾನ ವಿತರಣೆ
ದಾವಣಗೆರೆ, ಜೂ.12: ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಇವರ ಆಶ್ರಯದಲ್ಲಿ ಡಾ.ಶಾಮನೂರು ಶಿವಶಂಕರಪ್ಪನವರ 92ನೇ ಜನ್ಮದಿನದ ಅಂಗವಾಗಿ 20ನೇ ಬಾರಿಗೆ…