ಸುದ್ದಿ360 ಗೋವಾ ಜೂ.21: ಚಿತ್ರನಟ ದಿಗಂತ್ ಕುಟುಂಬದೊಂದಿಗೆ ಗೋವಾ ಪ್ರವಾಸ ಕೈಗೊಂಡಿದ್ದರು. ಸಮುದ್ರ ದಡದಲ್ಲಿ ಸೋಮರ್ ಸಾಲ್ಟ್ ಜಂಪ್/ಬ್ಯಾಕ್ ಫ್ಲಿಪ್ ಮಾಡುವ ಸಮಯದಲ್ಲಿ ಆಯ ತಪ್ಪಿ ಪೆಟ್ಟಾಗಿದ್ದು, ಕುತ್ತಿಗೆ ಭಾಗದಲ್ಲಿ ಬಲವಾದ ಪೆಟ್ಟಾಗಿದೆ ಎನ್ನಲಾಗಿದೆ. ಗೋವಾದ ಆಸ್ಪತ್ರೆಯಲ್ಲಿ ಪ್ರಥಮ ಚಕಿತ್ಸೆ ಪಡೆದುಕೊಂಡಿರುವ ದಿಗಂತ್ ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಏರ್ ಲಿಫ್ಟ್ ಮೂಲಕ ಕರೆತರುತ್ತಿರುವುದಾಗಿ ವರದಿಯಾಗಿದೆ.
Related Posts
ಕಾಂಗ್ರೆಸ್ ಮುಖಂಡ ರಾಜ್ ಕುಮಾರ್ ಹೃದಯಾಘಾತದಿಂದ ನಿಧನ
ಸುದ್ದಿ360 ದಾವಣಗೆರೆ, ಅ.23: ಕಾಂಗ್ರೆಸ್ ಮುಖಂಡರು, ಮಾವು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು ಕುರುಬ ಸಮಾಜದ ಮುಖಂಡರು ಪ್ರದೇಶ ಕುರುಬ ಸಂಘದ ನಿರ್ದೇಶಕರು ಹಾಗೂ ಕನಕ ಬ್ಯಾಂಕಿನ…
ಜು.8 ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸುವರ್ಣ ಮಹೋತ್ಸವ
ಸುದ್ದಿ360 ದಾವಣಗೆರೆ.ಜು.06: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮ ಜು.8ರಂದು ಜರುಗಲಿದೆ ಎಂದು ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲೆಯ ನಿಕಟಪೂರ್ವ…
ಕ್ರಾಂತಿದೀಪ ಪತ್ರಿಕೆ ಸಂಪಾದಕರಾದ ಎನ್. ಮಂಜುನಾಥ್ ಸೇರಿ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ
ಬೆಂಗಳೂರು, ಸೆಪ್ಟೆಂಬರ್ 21: ಶಿವಮೊಗ್ಗದ ಕ್ರಾಂತಿದೀಪ ಕನ್ನಡ ದಿನಪತ್ರಿಕೆಯನ್ನು 1985 ಆಗಸ್ಟ್ 15ರಿಂದ ಮುನ್ನಡೆಸಿಕೊಂಡು ಬರುತ್ತಿರುವ ಎನ್.ಮಂಜುನಾಥ್ (N.MANJUNATH) ಸೇರಿದಂತೆ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ (MOHARE…