ವರಿಷ್ಠರ ಸೂಚನೆ ಮೇರೆಗೆ ದೆಹಲಿ ಪ್ರವಾಸ : ಸಿಎಂ ಬಸವರಾಜ ಬೊಮ್ಮಾಯಿ

ಸುದ್ದಿ 360 ನವದೆಹಲಿ, ಜೂನ್ 23: ಭಾರತದ ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಎಲ್ಲಾ ಮುಖ್ಯಮಂತ್ರಿಗಳು ಹಾಜರಿದ್ದು ನಾಮಪಾತ್ರಕ್ಕೆ ಸೂಚಕರಾಗಿ ಸಹಿಹಾಕಲು ಹಾಗೂ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಎಲ್ಲರೂ ಹಾಜರಿರಬೇಕೆಂದು ವರಿಷ್ಠರ ಸೂಚನೆ ಮೇರೆಗೆ ದೆಹಲಿಗೆ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

Leave a Comment

error: Content is protected !!