ಸ್ಕೌಟ್ಸ್ ಗೈಡ್ಸ್ ಶಿಬಿರಕ್ಕೆ ದಾವಣಗೆರೆ ವಿದ್ಯಾರ್ಥಿಗಳು

ಸುದ್ದಿ360 ಬೆಳಗಾವಿ, ಜೂನ್ 28: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ದಾವಣಗೆರೆ. ಜು.01 ರಿಂದ 05 ರವರೆಗೆ ನಡೆಯುವ ನ್ಯಾಷನಲ್ ರೋವರ್ಸ್ ಮತ್ತು ರೇಂಜರ್ಸ್ ಕಾರ್ನಿವಲ್ ಟು ಕಮರೆಟ್ ಅಜಾದಿ ಕಾ ಅಮೃತ ಮಹೋತ್ಸವ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆಯುವ ಶಿಬಿರದಲ್ಲಿ ನಮ್ಮ ದಾವಣಗೆರೆ ಜಿಲ್ಲೆಯ ರೋವರ್ಸ್ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.

ನವೀನ್ ಉ ಚಾಣಕ್ಯ, ಮುಸ್ತಫ ,ಗುರುಬಸವರಾಜ್, ರೇಂಜರ್ಸ್ ವಿದ್ಯಾರ್ಥಿಗಳು ರೋಹಿಣಿ, ತನು, ಕಾವ್ಯ ದಾವಣಗೆರೆ ಇವರು ಶಿಬಿರದಲ್ಲಿ ಭಾಗವಹಿಸುತ್ತಿದ್ದು, ಈ ವಿದ್ಯಾರ್ಥಿಗಳಿಗೆ ಮುರುಘರಾಜೇಂದ್ರ ಜೇ ಚಿಗಟೇರಿ ಜಿಲ್ಲಾ ಮುಖ್ಯ ಆಯುಕ್ತರು ಮತ್ತು ಡಾ ನಾರಾಯಣ ಸ್ವಾಮಿ RSLರವರು ಮಾರ್ಗದರ್ಶನ ನೀಡಿದ್ದಾರೆ.

Leave a Comment

error: Content is protected !!