ಸುದ್ದಿ360, ಬೆಂಗಳೂರು ಜು.8: ಇಂದು ಸುಮಾರು 5:30 ರ ಸಮಯಕ್ಕೆ ಶ್ರೀ ಅಮರನಾಥ ಗುಹೆಯ ಬಳಿ ಮೋಡದ ಸ್ಫೋಟದಿಂದಾಗಿ ಯಾತ್ರಿಕರ ವಾಸಸ್ಥಳಗಳಿಗೆ ಹಾನಿಯಾಗಿದೆ. NDRF, ITBP, ಭಾರತೀಯ ಸೇನೆ, CRPF, BSF, SDRF ಮತ್ತು ಜಮ್ಮು ಮತ್ತು ಕಾಶ್ಮೀರ್ ಪೋಲಿಸ್ ಜಂಟಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಸಂಕಷ್ಟದಲ್ಲಿ ಸಿಲುಕಿದವರಿಗೆ ಜಮ್ಮು ಕಾಶ್ಮೀರ ಸರ್ಕಾರವು ಸಹಾಯಹಸ್ತ ಚಾಚಿದೆ. ಶ್ರೀ ಅಮರನಾಥ ಗುಹೆಯ ಬಳಿ ಕರ್ನಾಟಕದ ಯಾವುದೇ ವ್ಯಕ್ತಿಯು ಸಿಕ್ಕಿಬಿದ್ದಲ್ಲಿ ದಯವಿಟ್ಟು ಕೆಳಗಿನ ಸಂಖ್ಯೆಗೆ ಕರೆ ಮಾಡಿ ಸಂಪರ್ಕ ಮಾಡಬಹುದಾಗಿದೆ. 080-1070, 22340676, ಇಮೇಲ್: incomedmkar@gmail.com
Related Posts
ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡವರು ಕಾಂಗ್ರೆಸ್ನವರು: ಸಿಎಂ ಬಸವರಾಜ ಬೊಮ್ಮಾಯಿ
ಸುದ್ದಿ360 ಬೆಂಗಳೂರು, ಫೆ. 15: ನಿಗಮದಲ್ಲಿ ಟೆಂಡರ್ ನೀಡುವಿಕೆಯಲ್ಲಿ ಎರಡು ಹಂತದ ಪರಿಶೀಲನೆಯನ್ನು ತೆಗೆದು ಹಾಕಿ ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡಿದ್ದವರು ಕಾಂಗ್ರೆಸ್ನವರು. ಡಿ.ಕೆ.ಶಿವಕುಮಾರ್ ಅವರು ನೀರಾವರಿ ಸಚಿವರಿದ್ದಾಗ…
ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆ ವಿಸ್ತರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360, ಬೆಂಗಳೂರು, ಜು. 08: ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆಯ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಸರ್ಕಾರಿ…
ಇದೀಗ ಪ್ರತಿ ಕನ್ನಡಿಗರಿಗೂ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರಾಗುವ ಅವಕಾಶ
ಸುದ್ದಿ360 ದಾವಣಗೆರೆ, ಆ.22: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಜೀವ ಸದಸ್ಯತ್ವ ಪಡೆಯಲು, ರೂಪಾಯಿ 250-00 ಆನ್ಲೈನ್ ಮೂಲಕವೇ ಪಾವತಿಸಿ ಸದಸ್ಯತ್ವ ಪಡೆಯುವ ಸದಾವಕಾಶವನ್ನು 18 ವರ್ಷ…