Author: admin

ಮಾನಸಿಕ ಖಿನ್ನತೆಗಳ ಮನಸ್ಸುಗಳನ್ನು ಪುಳಕಿತಗೊಳಿಸುವ ಶಕ್ತಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿದೆ- ಡಾ. ಸತೀಶ್‌ಕುಮಾರ್ ಪಿ.ವಲ್ಲೇಪುರೆ

ದಾವಣಗೆರೆ: ಮಾನವನು ಕೇವಲ ಹೊಟ್ಟೆಪಾಡಿಗೆ ಸೀಮಿತವಾಗದೇ ಸಾಂಸ್ಕೃತಿಕ, ಸಮಾಜ ಸೇವೆಗಳಿಗೆ ತೊಡಗಿಕೊಂಡರೆ ನಮ್ಮ ನಿಮ್ಮೆಲ್ಲರ ಜೀವನಕ್ಕೆ ಸಾರ್ಥಕತೆ ಬರುತ್ತದೆ. ಮಾನಸಿಕ ಖಿನ್ನತೆಗಳ ಮನಸ್ಸುಗಳನ್ನು ಪುಳಕಿತಗೊಳಿಸುವ ಶಕ್ತಿ ಸಾಂಸ್ಕೃತಿಕ ಚಟುವಟಿಕೆಗಳಿಲ್ಲಿದೆ. ವಾಣಿಜ್ಯ ನಗರಿಯನ್ನು ಸಾಂಸ್ಕೃತಿಕ ನಗರವನ್ನಾಗಿ ಪರಿವರ್ತಿಸಿದ ಸಾಧನೆ  ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ…

ದಸರಾ ಮಹೋತ್ಸವ- ನಗರದೇವತೆ ಶ್ರೀ ದುರ್ಗಾಂಭಿಕಾ ಸನ್ನಿದಿಯಲ್ಲಿ ಸಾಮೂಹಿಕ ವಿವಾಹ

ದಾವಣಗೆರೆ: ದಸರಾ ಮಹೋತ್ಸವದ ಪ್ರಯುಕ್ತ ನಗರದೇವತೆ ಶ್ರೀ ದುರ್ಗಾಂಭಿಕಾ ದೇವಸ್ಥಾನದಲ್ಲಿ ಸಾಮೂಹಿಕ ವಿವಾಹವನ್ನು ಹಮ್ಮಿಕೊಳ್ಳಲಾಗಿತ್ತು.ಪ್ರತಿವರ್ಷವೂ ನವರಾತ್ರಿ ಹಬ್ಬದ ಅಂಗವಾಗಿ ಸಾಮೂಹಿಕ ವಿವಾಹ ಏರ್ಪಡಿಸುತ್ತಾ ಬಂದಿದ್ದು, ಈ ಬಾರಿಯೂ ಸಹ ಸಾಮೂಹಿಕ ವಿವಾಹದಲ್ಲಿ 21 ಜೋಡಿ ನೂತನ ದಾಂಪತ್ಯಕ್ಕೆ ಅಡಿಯಿಟ್ಟರು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ…

ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಲಘು ಉದ್ಯಮಗಳು ಸಹಕಾರಿಯಾಗಲಿವೆ : ರೊ. ರಮಣಿ ಉಪ್ಪಾಲ್

ಬೆಂಗಳೂರು: ಹೆಚ್.ಎಂ.ಟಿ ಬಡಾವಣೆಯಲ್ಲಿ ರಾಜಯೋಗಕೇಂದ್ರ ಮತ್ತು ಬೆಸ್ಟ್ ಕಂಪ್ಯೂಟರ್ ಸಲ್ಯೂಷನ್ ಸಹಯೋಗದಲ್ಲಿ ನವರಾತ್ರಿ ಉತ್ಸವಪ್ರಯುಕ್ತ ಮಹಿಳಾ ಉದ್ಯಮಿಗಳಿಗೆ ಉತ್ತೇಜನ ನೀಡಲು ಮಾರಾಟ ಮಳಿಗೆಗಳನ್ನ ಎರ್ಪಡಿಸಲಾಗಿತ್ತು.ಮಳಿಗೆಗಳಲ್ಲಿ ಹಲವಾರು ವಸ್ತುಗಳನ್ನು ಪ್ರದರ್ಶನ ಮತ್ತು ಮಾರಾಟಮಾಡಿದರು ಇದನ್ನು ರೋಟರಿ ಸಂಸ್ಥೆಗಳಾದ ರೋಟರಿ ಜಾಲಹಳ್ಳಿ ರೋಟರಿ ನೆಲಮಂಗಲ…

ಚಿಕಿತ್ಸೆಯ ಸಹಾಯಕ್ಕಾಗಿ ಕೈ ಚಾಚಿರುವ 13ರ ಬಾಲಕ ಕೌಶಿಕ್ ಗೆ ಯೋಧನಾಗುವ ಬಯಕೆ

ಹೊಳೆಹೊನ್ನೂರು, (ಶಿವಮೊಗ್ಗ): ಆತನ  ಹೆಸರು ಕೌಶಿಕ್ ವಯಸ್ಸು 13 ವರ್ಷ,  ಊರು ಶಿವಮೊಗ್ಗ ಸಮೀಪದ ಹೊಳೆ ಹೊನ್ನುರು. ಆತನ ಬಹುದೊಡ್ಡ ಆಸೆ ದೇಶ ಕಾಯುವ ಸೈನಿಕನಾಗಬೇಕು, ರಕ್ಷಕನಾಗಬೇಕು ಎಂಬುದು. ಅದು ಫಲಿಸುತ್ತದೋ ಇಲ್ಲವೋ ತಿಳಿಯದು. ಆದರೆ ಅವನೀಗ ಅನಾರೋಗ್ಯದಿಂದ ಬಳಲುತ್ತಿದ್ದಾನೆ. ಈ…

ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ 1 ನೇ ತರಗತಿ ಮತ್ತು ಬಾಲ್ವಾಟಿಕ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಪೋಶಕರು ಜಾಲತಾಣದಲ್ಲಿ ಕೊಟ್ಟಿರುವ ಸೂಚನೆಗಳನ್ನು ಅನುಸರಿಸುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್ ಲೈನ್…

ಜಿಲ್ಲಾ ಉಸ್ತುವಾರಿ ಸಚಿವರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ

ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ನಗರದ ವಿವಿಧ ಭಾಗಗಳಲ್ಲಿ ಅಂದಾಜು ರೂ. 6.ಕೋಟಿ ವೆಚ್ಚದಲ್ಲಿ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು. ನಗರದ ವಾರ್ಡ್ ನಂ.44…

ಜವಹರ್ ನವೋದಯ ವಿದ್ಯಾರ್ಥಿಗಳಿಗೂ “ಸಕ್ಷಮ” ವಿಸ್ತರಿಸಲು ಪೋಷಕರ‌ ಮನವಿ

ದಾವಣಗೆರೆ.ಫೆ.19; ಜಿಲ್ಲೆಯ ದ್ವಿತೀಯ ‌ಪಿಯುಸಿ ವಿಜ್ಞಾನ ವಿಷಯದ ವಿದ್ಯಾರ್ಥಿಗಳಿಗಾಗಿ ಸಕ್ಷಮ ಯೋಜನೆಯಡಿ ನೀಡಲಾಗುತ್ತಿರುವ  ನೀಟ್ ಹಾಗೂ ಜೆಇಇ‌ ತರಬೇತಿಯನ್ನು ಜವಹರ್ ನವೋದಯ ಶಾಲೆಯ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕೆಂದು ಪೋಷಕರು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಮಾಡಿದ್ದಾರೆ.ನಗರದ  ಜಿಲ್ಲಾಡಳಿತ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ…

ವಿಜೃಂಭಣೆಯಿಂದ ನಡೆದ ಆವರಗೊಳ್ಳ ವೀರಭದ್ರೇಶ್ವರ ಜಾತ್ರಾಮಹೋತ್ಸವ

ದಾವಣಗೆರೆ: ಸಮೀಪದ ಆವರಗೊಳ್ಳದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಸೋಮವಾರ ವಿಜೃಂಭಣೆಯಿಂದ ನೆರವೇರಿತು.ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.ರಥದ ಕಳಶಕ್ಕೆ ಬಾಳೆಹಣ್ಣನ್ನು ಶ್ರದ್ಧಾಭಕ್ತಿಯಿಂದ ಎಸೆಯುವ ಮೂಲಕ‌ ತಮ್ಮ ಮನೋಅಭಿಲಾಶೆಯನ್ನು ದೇವರಿಗೆ ಅರ್ಪಿಸಿದರು. ಜಾತ್ರೋತ್ಸವಕ್ಲೆ ಬಂದಂತಹ ಭಕ್ತರಿಗೆ ಪ್ರಸಾದ…

“ಭಾವಗಳ ಬಿಂಬ” ಕವನ ಸಂಕಲನ ಲೋಕಾರ್ಪಣೆ

ಗೃಹಿಣಿಯರ ಸಾಹಿತ್ಯದೊಲವಿನಿಂದ ಸಮಾಜಕ್ಕೆ ಬೆಳಕು: ಶಿವಾನಂದ ತಗಡೂರು ಅಭಿಮತ ದಾವಣಗೆರೆ: ಬದುಕಿನ ಜಂಜಾಟದಲ್ಲಿ ಮುಳುಗಿರುವ ಗೃಹಿಣಿಯರು ತಮ್ಮ ಬಿಡುವಿನ ವೇಳೆಯಲ್ಲಿ ಸಾಹಿತ್ಯಾಸಕ್ತಿ ಹಾಗೂ ಬರವಣಿಗೆಯೊಂದಿಗೆ ಬೆಸೆದುಕೊಂಡಲ್ಲಿ ಹೊರಗಿನ ಜಗತ್ತಿಗೆ ಬೆಳಕನ್ನು ನೀಡಬಹುದು. ಇಂತಹ ತುಡಿತ ಹೊಂದಿರುವ ಶ್ರೀಮತಿ ಅನುಪಮ ವಿರುಪಾಕ್ಷಪ್ಪ ಅವರ…

ಸಮಯಕ್ಕೆ ಸರಿಯಾಗಿ ತೆರೆದುಕೊಳ್ಳದ ಪ್ಯಾರಾಚೂಟ್ – ವಾಯುಪಡೆ ಸೇನಾನಿ ನಿಧನ

ಶಿವಮೊಗ್ಗ ,ಫೆ.08 :  ತರಬೇತಿ ನೀಡುವ ವೇಳೆ ತಮ್ಮದೇ ಪ್ಯಾರಾಚೂಟ್ ಸರಿಯಾದ ಸಮಯಕ್ಕೆ ತೆರೆದುಕೊಳ್ಳದ ಪರಿಣಾಮ ಜಿಲ್ಲೆಯ ಹೊಸನಗರ ಮೂಲದ ಮಂಜುನಾಥ್(36 ) ಭಾರತೀಯ ವಾಯುಸೇವೆಯ ತರಬೇತುದಾರ ನೆಲೆಕ್ಕೆ ಅಪ್ಪಳಿಸಿ ಸ್ಥಳದಲ್ಲೆ ಸಾವಿಗೀಡಾಗಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರ ವಾಯುಸೇನ…

error: Content is protected !!