ವಿವಿಧ ಕಂಪನಿಗಳಿಗೆ ಆಯ್ಕೆಯಾದ 2023 ಸಾಲಿನ ವಿದ್ಯಾರ್ಥಿಗಳ ಗ್ರೂಪ್ ಫೋಟೋ ಅನಾವರಣ
ಸುದ್ದಿ360, ದಾವಣಗೆರೆ: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ 2023ರ ಸಾಲಿನ ವಿವಿಧ ಕಂಪನಿಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳ ಗ್ರೂಪ್ ಫೋಟೋ ಅನಾವರಣಗೊಳಿಸಲಾಯಿತು. ಪ್ರತಿ ವರ್ಷದಂತೆ ಈ ವರ್ಷವೂ ಅಂದರೆ 2023ರ ಸಾಲಿನ ವಿವಿಧ ಪ್ರತಿಷ್ಠಿತ ಕಂಪನಿಗಳಿಗೆ ಆಯ್ಕೆಯಾದ ಒಟ್ಟು 610 ವಿದ್ಯಾರ್ಥಿಗಳ ಗ್ರೂಪ್…