ವಿದ್ಯಾರ್ಥಿಗಳು ಮೊಬೈಲ್ ಅಡಿಕ್ಷನ್ಗೆ ಒಳಗಾಗದೆ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಡಾ.ಪ್ರಭಾ ಮಲ್ಲಿಕಾರ್ಜುನ್ ಕರೆ
ಸುದ್ದಿ360 ದಾವಣಗೆರೆ: ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಜೀವನ ಎಂಬ ಮೂರು ಪ್ರಮುಖ ಅಂಶಗಳು ಆಧಾರ ಸ್ಥಂಭಗಳು. ವಿದ್ಯಾರ್ಥಿಗಳು ತಮಗಿರುವ ಒತ್ತಡದ ನಡುವೆ ಆರೋಗ್ಯ ಮರೆಯುತ್ತಾರೆ. ಬೆಳಗಿನ ತಿಂಡಿ, ರಾತ್ರಿ ನಿದ್ದೆ ಸ್ಕಿಪ್ ಮಾಡುತ್ತಿದ್ದಾರೆ. ಇದರಿಂದ ಅವರ ಆರೋಗ್ಯ…
