Author: admin

ಅವೈಜ್ಞಾನಿಕ ವಿದ್ಯುತ್ ಶುಲ್ಕ ಏರಿಕೆ ಹಿಂಪಡಿಯಲಿ : ರೈಸ್ ಮಿಲ್ ಮಾಲೀಕರ, ವರ್ತಕರಿಂದ ಮನವಿ

ಸುದ್ದಿ360, ದಾವಣಗೆರೆ: ವಿದ್ಯುತ್ ಶುಲ್ಕ ಹೆಚ್ಚಿಸಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ದಾವಣಗೆರೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, ರೈಸ್ ಮಿಲ್ ಮಾಲೀಕರ ಸಂಘ, ದಲ್ಲಾಳಿಗಳ ಸಂಘ, ಮೆಕ್ಕೆಜೋಳ ವರ್ತಕರ ಸಂಘದ ಪದಾಕಾರಿಗಳು ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಅಪರ…

ಭರವಸೆ ಈಡೇರಿಸಿ ಇಲ್ಲ ಅಧಿಕಾರ ಬಿಟ್ಟು ತೊಲಗಿ: ಬಿಎಸ್‍ವೈ

‘ಅಧಿವೇಶನದ ಒಳಗೂ- ಹೊರಗೂ ಹೋರಾಟ’ ಸುದ್ದಿ360, ದಾವಣಗೆರೆ: ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿ ಜಾರಿಗೆ ಒತ್ತಾಯಿಸಿ ಜುಲೈ 4ರಿಂದ ಆರಂಭಗೊಳ್ಳಲಿರುವ ಅಧಿವೇಶನದಲ್ಲಿ ನಮ್ಮ ಶಾಸಕರು ಸದನದ ಒಳಗೆ ಹೋರಾಟ ನಡೆಸಲಿದ್ದಾರೆ. ಮತ್ತು ಸದನದ ಹೊರಗೆ ಸ್ವತಃ ನಾನೇ ಧರಣಿ ಆರಂಭಿಸಲಿರುವುದಾಗಿ ಮಾಜಿ…

ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಸಚಿವ ತಿಮ್ಮಾಪುರ – ‘ತಡವಾಗಬಹುದು ಆದರೆ ಕೊಟ್ಟ ಮಾತಿಗೆ ತಪ್ಪೋದಿಲ್ಲ’

ಸುದ್ದಿ360 ದಾವಣಗೆರೆ: ಬಡವರ ಅನ್ನದ ಜತೆ ಕೇಂದ್ರ ಸರ್ಕಾರ  ಆಟವಾಡುತ್ತಿದೆ ಇದು ಖಂಡನೀಯ  ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ನಡೆಯುತ್ತಿದ್ದು, ರಾಜ್ಯ…

ದೈವಜ್ಞ ವಿದ್ಯಾ ಸಂಸ್ಥೆಯಲ್ಲಿ ಕಳೆಗಟ್ಟಿದ ವಿಶ್ವ ಯೋಗ ದಿನಾಚರಣೆ

ಸುದ್ದಿ360, ದಾವಣಗೆರೆ: ನಗರದ ದೇವರಾಜು ಅರಸು ಬಡವಾಣೆಯಲ್ಲಿರುವ ದೈವಜ್ಞ ವಿದ್ಯಾ ಸಂಸ್ಥೆಯ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಹಿರಿಯ ಶಿಕ್ಷಕಿ ಆಶಾ ಬಂಡಿಗೇರಿ ಯವರು  ಮಕ್ಕಳಿಗೆ ಯೋಗಾಭ್ಯಾಸದ ಜೊತೆ ಯೋಗದ ಮಹತ್ವವನ್ನು ವಿವರಿಸಿದರು. ಸೂರ್ಯನಮಸ್ಕಾರ, ಪ್ರಾಣಾಯಾಮ  ಹಾಗೂ…

ಜೂ.25, 26: ಹೆಬ್ಬಾಳು ವಿರಕ್ತಮಠದಲ್ಲಿ ಸಾವಯವ ಕೃಷಿ ಅರಿವು

ಸುದ್ದಿ360 ದಾವಣಗೆರೆ: ಗೋಆಧಾರಿತ ಕೃಷಿ ಹಾಗೂ ಸಾವಯವ ಕೃಷಿ ಕುರಿತು  ಅರಿವು ಮೂಡಿಸುವ ಕಾರ್ಯಕ್ರಮವನ್ನು ಸಮೀಪದ ಹೆಬ್ಬಾಳು ವಿರಕ್ತ ಮಠದಲ್ಲಿ ಜೂ.25, 26ರಂದು ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ಆರ್. ಧನಂಜಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು…

ಬಡವರ ಅನ್ನಕ್ಕೆ ಕನ್ನ: ಕೇಂದ್ರದ ನಡೆಯ ವಿರುದ್ಧ ದಾವಣಗೆರೆಯಲ್ಲಿ ‘ಕೈ’ ಪ್ರತಿಭಟನೆ

ಸುದ್ದಿ360 ದಾವಣಗೆರೆ: ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ಬಡ ಜನರಿಗೆ ವಿತರಿಸುತ್ತಿದ್ದ ಅಕ್ಕಿಗೆ ಕೇಂದ್ರ ಸರ್ಕಾರ ಕನ್ನ ಹಾಕಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಶಾಸಕರು ನಗರದ ಜಯದೇವ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಅನ್ನಭಾಗ್ಯ ಯೋಜನೆಯಿಂದ…

ಉಚಿತ ಪ್ರಯಾಣ – ನೂಕುನುಗ್ಗಲು – ಮಾಂಗಲ್ಯ ಸರ ಮಂಗಮಾಯ

ಸುದ್ದಿ360 ದಾವಣಗೆರೆ: ಸರ್ಕಾರಿ ಬಸ್ಗಳಲ್ಲಿ ಮಹಿಳೆಯರ ಪ್ರಯಾಣ ಹೆಚ್ಚಾಗಿದ್ದು, ಅಂತೆಯೇ ಕಳ್ಳರ ಕೈಚಳಕಕ್ಕೂ ದಾರಿಯಾಗಿದೆ. ಬಸ್ ಹತ್ತಲು ಬಂದಿದ್ದ ಮಹಿಳೆಯೊಬ್ಬರ 1.80 ಲಕ್ಷ ಮೌಲ್ಯದ ಮಾಂಗಲ್ಯ ಸರವನ್ನು ಕಳ್ಳರು ಎಗರಿಸಿದ ಘಟನೆ ಜಿಲ್ಲೆಯ ಹರಿಹರ ಬಸ್ ನಿಲ್ದಾಣದಲ್ಲಿ ನಡೆದಿದೆ. ಸರ್ಕಾರಿ ಬಸ್ಗಳಲ್ಲಿ…

ಹೆಣ್ಣುಮಕ್ಕಳು ಸ್ವಾವಲಂಬನೆಯತ್ತ ಹೆಜ್ಜೆ ಹಾಕಲಿ: ಜಿಲ್ಲಾ ಕ ಸಾ ಪ ಅಧ್ಯಕ್ಷ ಬಿ .ವಾಮದೇವಪ್ಪ ಸಲಹೆ

ಸುದ್ದಿ360 ದಾವಣಗೆರೆ: ಹೆಣ್ಣುಮಕ್ಕಳು ವಿದ್ಯಾಭ್ಯಾಸದ ನಂತರದಲ್ಲಿ ಸರ್ಕಾರಿ ಉದ್ಯೋಗ ಸಿಗಲಿಲ್ಲವೆಂದು ಕೈಕಟ್ಟಿ ಕೂರದೆ ಸ್ವ–ಉದ್ಯೋಗ ಕೈಗೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗುವತ್ತ ಹೆಜ್ಜೆ ಹಾಕಲಿ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಬಿ.ವಾಮದೇವಪ್ಪ ಸಲಹೆ ನೀಡಿದರು. ನಗರದ ಸರ್ಕಾರಿ ಪ್ರಥಮ ದರ್ಜೆ…

‘ಮಾವನವರ ಮಾತು ನನಗೆ ಆಶೀರ್ವಾದ’ ಎನ್ನುತ್ತಲೇ ಸವಾಲು ಸ್ವೀಕರಿಸಲು ಸಿದ್ಧ ಎಂದಿರುವ ಸಂಸದ ಜಿ.ಎಂ. ಸಿದ್ದೇಶ‍್ವರ

ಸುದ್ದಿ360 ದಾವಣಗೆರೆ: `ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸಿದ್ದೇಶ್ವರ ಸೋಲುವುದನ್ನು ನೋಡುತ್ತೇನೆ’ ಎಂದು ಹೇಳಿರುವ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಮಾತಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಅವರು “ಹಿರಿಯರು ಹಾಗೂ ನಮ್ಮ ಮಾವನವರಾಗಿರುವ ಶಾಮನೂರು ಶಿವಶಂಕರಪ್ಪ ಅವರ ಬಗ್ಗೆ…

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಔದ್ಯೋಗಿಕ, ಉದ್ಯಮ, ಸೇವಾ ಕ್ಷೇತ್ರದಲ್ಲಿ ಎಸ್‌ಎಸ್ ಸಾಧನೆ ಅನನ್ಯ: ಸಚಿವ ಈಶ್ವರ ಖಂಡ್ರೆ

ಸುದ್ದಿ360 ದಾವಣಗೆರೆ: 93ನೇ ವಯಸ್ಸಿನಲ್ಲಿ ಶಾಸಕರಾಗಿ ಯುವ ರಾಜಕಾರಣಿಗಳು ನಾಚುವಂತೆ ಕೆಲಸ ಮಾಡುತ್ತಿರುವ ಶಾಮನೂರು ಶಿವಶಂಕರಪ್ಪನವರದು ವಿಶಿಷ್ಟವಾದ ವ್ಯಕ್ತಿತ್ವ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ನಗರದ ಎಸ್‌ಎಸ್ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಶಾಮನೂರು ಶಿವಶಂಕರಪ್ಪನವರ ಹುಟ್ಟುಹಬ್ಬ ಆಚರಣೆ ಸಮಾರಂಭದಲ್ಲಿ…

error: Content is protected !!