ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಔದ್ಯೋಗಿಕ, ಉದ್ಯಮ, ಸೇವಾ ಕ್ಷೇತ್ರದಲ್ಲಿ ಎಸ್‌ಎಸ್ ಸಾಧನೆ ಅನನ್ಯ: ಸಚಿವ ಈಶ್ವರ ಖಂಡ್ರೆ
ಸುದ್ದಿ360 ದಾವಣಗೆರೆ: 93ನೇ ವಯಸ್ಸಿನಲ್ಲಿ ಶಾಸಕರಾಗಿ ಯುವ ರಾಜಕಾರಣಿಗಳು ನಾಚುವಂತೆ ಕೆಲಸ ಮಾಡುತ್ತಿರುವ ಶಾಮನೂರು ಶಿವಶಂಕರಪ್ಪನವರದು ವಿಶಿಷ್ಟವಾದ ವ್ಯಕ್ತಿತ್ವ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ನಗರದ ಎಸ್‌ಎಸ್ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಶಾಮನೂರು ಶಿವಶಂಕರಪ್ಪನವರ ಹುಟ್ಟುಹಬ್ಬ ಆಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ನಾವು ಮಾಡುವ ಒಳ್ಳೆಯ ಕೆಲಸಗಳು ಅಜರಾಮರವಾಗಿ ಉಳಿಯುತ್ತವೆ. ಅಂತಹ ಕೆಲಸಗಳನ್ನು ಶಾಮನೂರು ಶಿವಶಂಕರಪ್ಪ ಮಾಡಿದ್ದಾರೆ. ಜಾತಿ, ಮತ, ಧರ್ಮ ಭೇದವಿಲ್ಲದೆ ನೆರವಾಗುವ ಅವರ ಗುಣ ಎಲ್ಲರಿಗೂ ಆದರ್ಶ. ಅತ್ಯಂತ ಅಪರೂಪದ … Read more