ರಾಜ್ಯಕ್ಕೆ ಪ್ರಧಾನಿ ಸೇರಿದಂತೆ ತಾರಾ ಪ್ರಚಾರಕರ ಆಗಮನ: ಸಿಎಂ ಬೊಮ್ಮಾಯಿ
ಸುದ್ದಿ360, ದಾವಣಗೆರೆ, ಏ. 24: ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸೃತಿ ಇರಾನಿ, ಸೇರಿದಂತೆ ಹಲವು ನಾಯಕರು ತಾರಾ ಪ್ರಚಾರಕರಾಗಿ ಆಗಮಿಸುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಾವಣಗೆರೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಭಾವನೆಗಳ ಜೊತೆ ಬಿಜೆಪಿ ಆಟವಾಡುತ್ತಿದೆ…