ಕ್ರಾಂತಿದೀಪ ಪತ್ರಿಕೆ ಸಂಪಾದಕರಾದ ಎನ್. ಮಂಜುನಾಥ್ ಸೇರಿ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ
ಬೆಂಗಳೂರು, ಸೆಪ್ಟೆಂಬರ್ 21: ಶಿವಮೊಗ್ಗದ ಕ್ರಾಂತಿದೀಪ ಕನ್ನಡ ದಿನಪತ್ರಿಕೆಯನ್ನು 1985 ಆಗಸ್ಟ್ 15ರಿಂದ ಮುನ್ನಡೆಸಿಕೊಂಡು ಬರುತ್ತಿರುವ ಎನ್.ಮಂಜುನಾಥ್ (N.MANJUNATH) ಸೇರಿದಂತೆ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ (MOHARE HANAMANTARAYA AWARD) ಯನ್ನು ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು…