ಕಾರದ ಪುಡಿ ಎರಚಿ ದರೋಡೆ ಮಾಡಿದ್ದ ಆರೋಪಿತರ ಬಂಧನ 24 ಲಕ್ಷದ ಮಾಲು ವಶ
ಸುದ್ದಿ360 ದಾವಣಗೆರೆ, ಏ.14: ಆಟೋ ಗ್ಲಾಸ್ ಹೊಡೆದು ಕಣ್ಣಿಗೆ ಕಾರದ ಪುಡಿ ಎರಚಿ 20 ಲಕ್ಷ ನಗದು ಹಣ ಇದ್ದ ಬ್ಯಾಗನ್ನು ದೋಚಿಕೊಂಡು ಹೋಗಿದ್ದ ಆರೋಪಿತರನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದು, ಆರೋಪಿತರಿಂದ ನಗದು ಸೇರಿದಂತೆ 24 ಲಕ್ಷದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ…