ಈ ಬಾರಿ ಲಿಂಗಾಯತ ಮುಖ್ಯಮಂತ್ರಿ: ಶಾಮನೂರು ಶಿವಶಂಕರಪ್ಪ
ದಾವಣಗೆರೆ ಉತ್ತರ-ದಕ್ಷಿಣದಲ್ಲಿ ನಮ್ಮದೇ ಮೇಲುಗೈ – ಬೇರೆ ಯಾರು ಬಂದರೂ ಸೋಲು ಖಚಿತ – ಎಸ್ ಎಸ್ ಸುದ್ದಿ360 ದಾವಣಗೆರೆ ಏ. 4: ದಾವಣಗೆರೆಯ ದಕ್ಷಿಣ ಮತ್ತು ಉತ್ತರ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಲಿದ್ದು, ಇಲ್ಲಿ ಯಾರೇ ಬಂದು ನಿಂತರೂ ಅವರಿಗೆ ಸೋಲು ಖಚಿತ ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಗಳ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲಿದೆ. ಚುನಾವಣೆ ಬಳಿಕ … Read more