ಯುಗಾದಿ ಪ್ರಯುಕ್ತ ಕಲಾಕುಂಚದಿಂದ ‘ಮನೆಯಂಗಳದಲ್ಲಿ ಉಚಿತ ರಂಗೋಲಿ ಸ್ಪರ್ಧೆ’
ದಾವಣಗೆರೆ-ಮಾ.09: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಕಳೆದ 33 ವರ್ಷಗಳಿಂದ ನಿರಂತರವಾಗಿ ಪ್ರತೀ ವರ್ಷದಂತೆ ಈ ವರ್ಷವೂ ಚಾಂದ್ರಮಾನ ಯುಗಾದಿ ಹಬ್ಬದ ಅಂಗವಾಗಿ ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬಡಾವಣೆಗಳಲ್ಲಿ ಅವರವರ ಮನೆಯ ಮುಂದೆ “ಮನೆಯಂಗಳದಲ್ಲಿ ಉಚಿತ ರಂಗೋಲಿ…
