ಸಂತ ಸೇವಾಲಾಲ ಮಹಾಮಠ ಪ್ರತಿಷ್ಠಾನಕ್ಕೆ 10 ಕೋಟಿ ರೂ. ಅನುದಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ದಾವಣಗೆರೆ (ನ್ಯಾಮತಿ), ಫೆ. 14 : ಸಂತ ಸೇವಾಲಾಲ ಮಹಾಮಠ ಪ್ರತಿಷ್ಠಾನಕ್ಕೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶ್ರೀ ಸಂತ ಸೇವಾಲಾಲ್ ಅವರ 284 ನೇ ಜಯಂತಿಯನ್ನು…
