ಜಿಎಂಐಟಿ: ಎಂಬಿಎ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
ದಾವಣಗೆರೆ (DAVANAGERE) : ನಗರದ ಜಿ ಎಮ್ ತಾಂತ್ರಿಕ ಮಹಾವಿದ್ಯಾಲಯದ (GMIT) ಎಂಬಿಎ (MBA) ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಮತ್ತು ವಿಭಾಗದ ದಿಶಾ ಫೋರಂ ಸಮಾರೋಪ ಸಮಾರಂಭವನ್ನು ವಿಭಾಗದ ಸಭಾಂಗಣದಲ್ಲಿ ಬಹಳ ಅದ್ದೂರಿಯಾಗಿ ನೆರವೇರಿಸಲಾಯಿತು. ಸಮಾರಂಭದ ಉದ್ಘಾಟನೆಯನ್ನು ಬೆಂಗಳೂರಿನ ಪ್ರೆಶರ್ ಪ್ರೊಫೈಲ್ ಪ್ರೈವೇಟ್ ಲಿಮಿಟೆಡ್ ಸಹ ಸಂಸ್ಥಾಪಕರು ಮತ್ತು ನಿರ್ದೇಶಕರಾದ ಶಿವಪ್ರಸಾದ್ ಕೆ ನೆರವೇರಿಸಿದರು. ನಂತರ ಮಾತನಾಡಿದ ಇವರು ವಿದ್ಯಾರ್ಥಿ ಜೀವನ ಖುಷಿ ಕೊಡುವಂತಹದ್ದು, ಕಾಲೇಜಿನಚೆಯ ಜೀವನ ಹಲವು ಸವಾಲುಗಳಿಂದ ಕೂಡಿರುವಂತಹದ್ದು, ವಿದ್ಯಾರ್ಥಿಗಳು ಇದನ್ನು … Read more