ಚುನಾವಣಾ ಪ್ರೇರಿತ ಹೇಳಿಕೆಗಳಿಂದ ಕಾಂಗ್ರೆಸ್ ಜನರನ್ನು ಮರಳು ಮಾಡಲು ಹೊರಟಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360 ದಾವಣಗೆರೆ ಜ.14: ಚುನಾವಣೆ ಸಮೀಪಿಸುತ್ತಿದ್ದಂತೆ ಹತ್ತಾರು ಚುನಾವಣಾ ಪ್ರೇರಿತ ಹೇಳಿಕೆಗಳು ಕಾಂಗ್ರೆಸ್ಸಿಗರಿಂದ ಬರುತ್ತಲೇ ಇರುತ್ತವೆ. ಇದು ಜನರಿಗೂ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹರಿಹರದ ಹರ ಜಾತ್ರೆ ಸಮಾರಂಭಕ್ಕೆ ತೆರಳುವ ಮುನ್ನ ನಗರದ ಜಿಎಂಐಟಿ ಹೆಲಿಪ್ಯಾಡ್‌ನಲ್ಲಿ ಮಾಧ್ಯಮ…