ಅಂದರ್ ಬಾಹರ್ ಇಸ್ಪೀಟ್ ಜೂಜಾಟ-ಪೊಲೀಸರ ದಾಳಿ – 2.10 ಲಕ್ಷ ನಗದು ವಶ
ಸುದ್ದಿ360 ದಾವಣಗೆರೆ (davangere) ಅ.06: ಅಂದರ್ ಬಾಹರ್ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 13 ಜನರನ್ನು ಹಿಡಿದು ಇವರುಗಳಿಂದ ಜೂಜಾಟದಲ್ಲಿ ತೊಡಗಿಸಿದ್ದ ಒಟ್ಟು 2,10,000/- ರೂ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ದಾವಣಗೆರೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ…