ಪಿ. ರಾಜಕುಮಾರ್ ನಿಧನಕ್ಕೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಂತಾಪ
ಸುದ್ದಿ360 ದಾವಣಗೆರೆ ಅ.23 : ಮಾಜಿ ಸಿಎಂ ಸಿದ್ದರಾಮಯ್ಯರ ಆಪ್ತರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಪಿ. ರಾಜಕುಮಾರ್ ಅವರ ನಿಧನಕ್ಕೆ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಬಿ. ಮಂಜಪ್ಪ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ಸೇರಿದಂತೆ ಪಾಲಿಕೆ ಸದಸ್ಯರು ಸಂತಾಪ ಸೂಚಿಸಿದ್ದಾರೆ. ಕುರುಬರ ಸಂಘದ ನಿರ್ದೇಶಕರಾಗಿದ್ದ ಪಿ. ರಾಜಕುಮಾರ್ ಅವರು ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ … Read more