Author: admin

ಅಮೃತ ಮಹೋತ್ಸವಕ್ಕೆ ಕ್ಷಣಗಣನೆ – ಸಕಲ ಸಿದ್ಧತೆಗಳೊಂದಿಗೆ ಎಸ್‌ಎಸ್ ಅರಮನೆ ಆವರಣ

ಮಹೋತ್ಸವದ ಸಿದ್ಧತೆ ಕುರಿತು ಸುದ್ದಿಗೋಷ್ಠಿಯಲ್ಲಿ ಎಚ್.ಎಂ. ರೇವಣ್ಣ ಮಾಹಿತಿ ಸುದ್ದಿ360 ದಾವಣಗೆರೆ, ಆ.02: ನಾಳೆ (ಆ.3) ನಡೆಯುವ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ನಿಮಿತ್ತ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ಶಾಮನೂರು ಶಿವಶಂಕರಪ್ಪ ಪ್ಯಾಲೆಸ್ ಆವರಣದಲ್ಲಿ…

ಮನುಷ್ಯರಲ್ಲಿ ದೇವರನ್ನು ಕಾಣುವ ಮೂಲಕ ಹಬ್ಬಗಳನ್ನು ವೈಚಾರಿಕವಾಗಿ ಆಚರಿಸಲು ಬಸವಪ್ರಭುಶ್ರೀ ಕರೆ

ಸುದ್ದಿ360 ದಾವಣಗೆರೆ, ಆ.02: ದೇವರು, ಹಬ್ಬ ಹಾಗೂ ಮೂಡನಂಬಿಕೆಗಳ ಹೆಸರಿನಲ್ಲಿ ಪೌಷ್ಠಿಕವಾದ ಹಾಲನ್ನು ವ್ಯರ್ಥ ಮಾಡದೆ, ಅವಶ್ಯಕತೆ ಇರುವ ಮಕ್ಕಳ, ರೋಗಿಗಳ, ಹಿರಿಯರ ಸೇವನೆಗೆ ನೀಡುವ ಮೂಲಕ ಮನುಷ್ಯರಲ್ಲಿ ದೇವರನ್ನು ಕಾಣಬೇಕು. ಮನುಷ್ಯರೇ ನಿಜವಾದ ದೇವರು ಎಂದು ವಿರಕ್ತಮಠದ ಬಸವಪ್ರಭುಶ್ರೀ ಹೇಳಿದರು.…

ಹಾಲು ಕುಡಿಸುವ ಹಬ್ಬ

ಸುದ್ದಿ360, ದಾವಣಗೆರೆ ಆ. 01: ಬಸವಕೇಂದ್ರ, ಶ್ರೀ ಮುರುಘರಾಜೇಂದ್ರ ವಿರಕ್ತಮಠ, ಬಸವಪ್ರಭು ಸ್ವಾಮೀಜಿಯವರ ನೇತೃತ್ವದಲ್ಲಿ ಹಾಲು ಕುಡಿಸುವ ಹಬ್ಬವು ಮಂಗಳವಾರ (ಆಗಸ್ಟ್ 2) ದಂದು ಬೆಳಿಗ್ಗೆ 11 ಗಂಟೆಗೆ ದಾವಣಗೆರೆಯ ವಿರಕ್ತಮಠದಲ್ಲಿ ಜರುಗಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಯಶವಂತರಾವ್ ಜಾದವ್ ಭಾಗವಹಿಸಲಿದ್ದು,…

ಓಬಿಸಿ ಪಟ್ಟಿಯಲ್ಲಿ ಸೇರಿಸುವಂತೆ ವೀರಶೈವ ಲಿಂಗಾಯತ ಸಮುದಾಯದಿಂದ ಪ್ರತಿಭಟನೆ – ಮನವಿ

ಸುದ್ದಿ360, ದಾವಣಗೆರೆ ಆ. 01: ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಪಂಗಡಗಳನ್ನು ಕೇಂದ್ರ ಸರ್ಕಾರದ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿ ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಜಮಾಯಿಸಿದ ವೀರಶೈವ ಲಿಂಗಾಯುತ ಸಮುದಾಯದವರು, ಅವರಗೊಳ್ಳ…

ಭೋವಿ ಕುಲಕಸುಬಿಗೆ ವಿಶೇಷ ಅವಕಾಶ ಹಾಗೂ ರಿಯಾಯ್ತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ದಾವಣಗೆರೆ ಆ. 01: ತಳವರ್ಗದ ಸಮುದಾಯಗಳಿಗೆ ಶ್ರೀಮಂತಿಕೆ ಬರುವಂತೆ ನೋಡಿಕೊಳ್ಳುವ ಮೂಲಕ ಸಮತೋಲನದ ಸಮೃದ್ಧಿಯ ರಾಜ್ಯದ ನಿರ್ಮಾಣ ಸಾಧ್ಯ. ತಳಸಮುದಾಯದ ಅಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಸರ್ಕಾರ ಹಮ್ಮಿಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿವಯೋಗಿ ಶ್ರೀ…

ಮಂಕಿಪಾಕ್ಸ್ : ನಾಳೆ ಮಹತ್ವದ ಸಭೆ

ಸುದ್ದಿ360 ದಾವಣಗೆರೆ, ಆ. 01: ಮಂಕಿಪಾಕ್ಸ್ ಸಾಂಕ್ರಾಮಿಕವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಕುರಿತು ನಾಳೆ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ದಾವಣಗೆರೆಗೆ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಂತಹ ಸಂದರ್ಭ…

ನಮ್ಮದು ರಾಷ್ಟ್ರೀಯ ಪಕ್ಷ – ರಾಷ್ಟ್ರೀಯತೆಯೇ ನಮ್ಮ ನಿಲುವು: ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ, ಆ. 01: ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯತೆಯೇ ನಮ್ಮ ನಿಲುವು. ಯಾರಿಗೂ ಬೇಧ-ಭಾವ ಮಾಡುವ ಪ್ರಶ್ನೆಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ತಿಳಿಸಿದರು. ಇಂದು ದಾವಣಗೆರೆಗೆ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಂತಹ…

ಸಿದ್ದರಾಮಯ್ಯ ಅಮೃತ ಮಹೋತ್ಸವ: ಎಸ್ ಎಸ್ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಬೃಹತ್ ಬೈಕ್ ರ್ಯಾಲಿ

ಸುದ್ದಿ360 ದಾವಣಗೆರೆ ಜು.31: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ ಹಿನ್ನೆಲೆ ಆ.1ರ ಸೋಮವಾರ ಮಧ್ಯಾಹ್ನ 2.30 ಗಂಟೆಗೆ ಆನೆಕೊಂಡದ ಬಸವೇಶ್ವರ ದೇವಸ್ಥಾನದ ಆವರಣದಿಂದ ಬೃಹತ್ ಬೈಕ್ ರ್ಯಾಲಿಯನ್ನು ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಆನೆಕೊಂಡದ…

22 ವರ್ಷಗಳಿಂದ ಸ್ನಾನ ತೊರೆಯಲು ಈತ ಮಾಡಿದ ಪ್ರತಿಜ್ಞೆಯಾದರೂ ಏನು. . .?

ಸುದ್ದಿ360 ಗೋಪಾಲಗಂಜ್ (ಬಿಹಾರ) ಜು.31:  ಒಂದು ದಿನ ಸ್ನಾನ ಮಾಡದೇ ಇದ್ದರೂ ಚಡಪಡಿಕೆಗೆ ಒಳಗಾಗುವವರನ್ನು ನೋಡಿದ್ದೇವೆ ಮತ್ತು ಅನುಭವಿಸಿಯೂ ಇದ್ದೇವೆ. ಇಲ್ಲೊಬ್ಬ ವ್ಯಕ್ತಿ ಒಂದು ದಿನ. . . . ತಿಂಗಳು. . . ವರ್ಷ. . .  !? ಅಲ್ಲವೇ…

ಶಿವಯೋಗಿ ಸಿದ್ಧರಾಮೇಶ್ವರರ ಸಾಮಾಜಿಕ ಕ್ರಾಂತಿ ಇಂದಿಗೂ ಶಾಶ್ವತ: ಬಸವಪ್ರಭುಶ್ರೀ

ಸುದ್ದಿ360, ದಾವಣಗೆರೆ ಜು.30: 12 ನೇ ಶತಮಾನದಲ್ಲಿ ಶಿವಯೋಗಿ ಸಿದ್ದರಾಮೇಶ್ವರು ಅನುಷ್ಠಾನಗೊಳಿಸಿದ ಸಾಮಾಜಿಕ ಕ್ರಾಂತಿ ಇಂದಿಗೂ ಶಾಶ್ವತವಾಗಿದೆ ಎಂದು ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಹೇಳಿದರು. ದಾವಣಗೆರೆಯ ವೆಂಕಾ ಭೋವಿ ಕಾಲೋನಿಯಲ್ಲಿರುವ ಶಿವಯೋಗಿ ಸಿದ್ದರಾಮೇಶ್ವರ ಸಂಸ್ಥಾನ ಮಠದಲ್ಲಿ ನಡೆದ 60 ನೇ ವರ್ಷದ…

error: Content is protected !!