Author: admin

ಸಾರ್ವಜನಿಕ ಶಿಕ್ಷಣ ಉಳಿಸಿ ದಿನದ ಪ್ರಯುಕ್ತ ಎಐಡಿಎಸ್‌ಓದಿಂದ ಪ್ರತಿಭಟನೆ

ಪ್ರಶ್ನಿಸಿದವರನ್ನು ಹತ್ತಿಕ್ಕುತ್ತಿರುವ ಸರ್ಕಾರ: ಎ.ಬಿ. ರಾಮಚಂದ್ರಪ್ಪ ಆರೋಪ ಸುದ್ದಿ360 ದಾವಣಗೆರೆ, ಜು.29: ಸರ್ಕಾರದ ನಿಲುವು ಪ್ರಶ್ನಿಸಿದವರನ್ನು ಹತ್ತಿಕ್ಕುವುದು ಮತ್ತು ದೇಶದ್ರೋಹ ಪಟ್ಟ ಕಟ್ಟುವ ಏಕಸ್ವಾಮ್ಯ ಧೋರಣೆ ಸರ್ಕಾರದ್ದಾಗಿದೆ ಎಂದು ಪ್ರೊ. ಎ.ಬಿ. ರಾಮಚಂದ್ರಪ್ಪ  ದೂರಿದರು. ಅವರು ನಗರದ ಜಯದೇವ ವೃತ್ತದಲ್ಲಿ ಎಐಡಿಎಸ್‌ಓ…

ದಾವಣಗೆರೆಯಲ್ಲಿಯೇ ವಿಶ್ವ ಕನ್ನಡ ಸಮ್ಮೇಳನಕ್ಕೆ ಭಗೀರಥ ಪ್ರಯತ್ನ- ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಹೇಶ್ ಜೋಷಿ ಹೇಳಿಕೆ

ಸುದ್ದಿ360 ದಾವಣಗೆರೆ, ಜು.29: ದಾವಣಗೆರೆಯಲ್ಲಿಯೇ ವಿಶ್ವ ಕನ್ನಡ ಸಮ್ಮೇಳನ ಮಾಡಲು ಭಗೀರಥ ಪ್ರಯತ್ನ ಮಾಡುವುದಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಹೇಳಿದರು. ನಗರದ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಾಗನೂರು ಬಸಪ್ಪ ಪ್ರತಿಷ್ಠಾನದ…

ದಾವಣಗೆರೆ: ಹಿಂದೂ ಮಹಾಗಣಪತಿ – 5ನೇ ವರ್ಷದ ಗಣೇಶೋತ್ಸವಕ್ಕೆ ಹಂದರ ಕಂಬ ಪೂಜೆ

ಸುದ್ದಿ360 ದಾವಣಗೆರೆ, ಜು.29: ನಗರದ ಹಿಂದೂ ಮಹಾಗಣಪತಿ ಟ್ರಸ್ಟ್ ನಿಂದ 5ನೇ ವರ್ಷದ ಗಣಪತಿ ಹಬ್ಬದ ಆಚರಣೆಗೆ ಇಂದು ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆ ಮೈದಾನದಲ್ಲಿ ಮಹಾಮಂಟಪದ ಹಂದರ ಕಂಬ ಪೂಜೆ ಸಲ್ಲಿಸಲಾಯಿತು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಮಾಜಿ ಸಚೇತಕ ಡಾ.ಎ.ಹೆಚ್.ಶಿವಯೋಗಿಸ್ವಾಮಿ,…

ಸುರತ್ಕಲ್: ಯುವಕನ ಬರ್ಬರ ಹತ್ಯೆ – ಬಿಗಿ ಬಂದೋಬಸ್ತ್

ಸುದ್ದಿ360 ಮಂಗಳೂರು ಜು.28 : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ ಮುಡಾ ಮಾರ್ಕೆಟ್ ಬಳಿ ಕಾರಿನಲ್ಲಿ ಬಂದ ಅಪರಿಚಿತರ ತಂಡವೊಂದು ಮಾರಕಾಸ್ತ್ರಗಳಿಂದ ಯುವಕೊಬ್ಬನ ಮೇಲೆರಗಿ ಕೊಲೆ ಮಾಡಿ ಪರಾರಿಯಾಗಿದೆ. ದಾಳಿಯಿಂದ  ಗಂಭೀರ ಗಾಯಗೊಂಡ ಯುವಕನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ…

ಕರ್ನಾಟಕಕ್ಕೆ ಎನ್ ಐ ಎ ಅಗತ್ಯತೆ ಕುರಿತು ಕೇಂದ್ರಕ್ಕೆ ಮನವರಿಕೆ

ಪಿಎಫ್ಐ ಬ್ಯಾನ್ ಕೇಂದ್ರದಿಂದ ಶೀಘ್ರ ಕ್ರಮ: ಮುಖ್ಯಮಂತ್ರಿ ವಿಶ್ವಾಸ ಸುದ್ದಿ360 ಮಂಗಳೂರು, ಜುಲೈ 28 : ಕರ್ನಾಟಕ ರಾಜ್ಯಕ್ಕೆ ರಾಷ್ಟ್ರೀಯ ತನಿಖಾ ದಳವನ್ನು ಒದಗಿಸಲು ಕೋರಲಾಗಿದೆ. ವಿಶೇಷವಾಗಿ ಮಂಗಳೂರು ಭಾಗಕ್ಕೆ ಎನ್ ಐ ಎ ಯ ಅವಶ್ಯಕತೆ ಇದೆ ಎಂದು ಕೇಂದ್ರ…

ದಾವಣಗೆರೆಯಲ್ಲಿ ‘ದ ಜ್ಯುವೆಲರಿ ಷೋ’ ವಿನೂತನ ಆಭರಣ ಪ್ರದರ್ಶನ ಮತ್ತು ಮಾರಟ

ಸುದ್ದಿ360 ದಾವಣಗೆರೆ, ಜು.28: ದೇಶದ 15 ಅಗ್ರಶ್ರೇಣಿಯ ಆಭರಣ ತಯಾರಕರು ಭಾಗವಹಿಸುತ್ತಿರುವ “ದ ಜ್ಯುವೆಲರಿ ಷೋ” ಪ್ರದರ್ಶನ ಮತ್ತು ಮಾರಟ ಇದೇ ಜುಲೈ 29, 30 ಮತ್ತು 31ರಂದು ದಾವಣಗೆರೆಯ ‘ಎಸ್ ಎಸ್ ಕನ್ವೆಂಷನ್ ಸೆಂಟರ್’ ನಲ್ಲಿ ಆಯೋಜಿಸಲಾಗಿದೆ. ಅಮೋಘ ಭಾರತೀಯ…

ಪ್ರವೀಣ್ ಹತ್ಯೆ ಯೋಜನಾಬದ್ಧವಾದ ಭಯೋತ್ಪಾದಕ ಕೃತ್ಯ: ಮುಖ್ಯಮಂತ್ರಿ ಬೊಮ್ಮಾಯಿ

ಸರ್ಕಾರ ಮತ್ತು ಬಿಜೆಪಿ ಪಕ್ಷದಿಂದ ತಲಾ 25 ಲಕ್ಷ ರೂ ಚೆಕ್ ಪ್ರವೀಣ್ ಕುಟುಂಬಕ್ಕೆ ಸುದ್ದಿ360 ಮಂಗಳೂರು, ಜು. 28 : ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆಪ್ರಕರಣವನ್ನು…

ಸೂತಕದ ಛಾಯೆ ನಡುವೆಯೇ ರಾಜ್ಯ ಬಿಜೆಪಿ ಸರ್ಕಾರದಿಂದ ನೂತನ ಯೋಜನೆಗಳ ಲೋಕಾರ್ಪಣೆ

ಎಸ್ ಸಿ /ಎಸ್ ಟಿ ಸಮುದಾಯಗಳಿಗೆ 75 ಯೂನಿಟ್ ಉಚಿತ ವಿದ್ಯುತ್ , ಸ್ವಯಂ ಉದ್ಯೋಗ ಯೋಜನೆ , 8000 ಶಾಲಾ ಕೊಠಡಿಗಳ ನಿರ್ಮಾಣ, ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣ, ‘ಸ್ತ್ರೀ ಸಾಮರ್ಥ್ಯ’ ಯೋಜನೆ, ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ, ಪುಣ್ಯಕೋಟಿ…

ಡಾ.ತೋಂಟದ ಸಿದ್ಧರಾಮ ಶ್ರೀಗಳಿಗೆ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ (ಜು.29)

ಸುದ್ದಿ360 ದಾವಣಗೆರೆ. ಜು.28: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಾಗನೂರು ಬಸಪ್ಪ ಪ್ರತಿಷ್ಠಾನದ ವತಿಯಿಂದ 29ರ ಬೆಳಗ್ಗೆ 11ಕ್ಕೆ ನಗರದ ಕುವೆಂಪು ಕನ್ನಡ ಭವನದಲ್ಲಿ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ…

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆ ಕೊಲೆ ಪ್ರಕರಣ: ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾಹಿತಿ

ಸುದ್ದಿ360 ಮಂಗಳೂರು, ಜು.28: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರವೀಣ್ ಪರಿವಾರಕ್ಕೆ ಸಾಂತ್ವನ ಹೇಳುವ ಮತ್ತು ಅವರೊಂದಿಗೆ ಮಾತುಕತೆ ನಡೆಸಿ,…

error: Content is protected !!