Author: admin

ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ರದ್ದು

ಪ್ರವೀಣ್ ಹತ್ಯೆ ಘಟನೆ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನ ಆತ್ಮಸಾಕ್ಷಿಯಾಗಿ ರದ್ದು ಮಾಡಲಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360 ಬೆಂಗಳೂರು, ಜು. 28: ಭಾರತೀಯ ಜನತಾ ಪಕ್ಷದ ಯುವ ಮುಖಂಡ  ಪ್ರವೀಣ್ ಹತ್ಯೆ ಆದ ನಂತರ ಜನ ಹಾಗೂ ಕಾರ್ಯಕರ್ತರು ವ್ಯಕ್ತಪಡಿಸಿರುವ ಆಕ್ರೋಶದ ಹಿನ್ನೆಲೆಯಲ್ಲಿ…

ಚರ್ಮ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಸುದ್ದಿ360, ದಾವಣಗೆರೆ ಜು.27: ಲಿಡ್‍ಕರ್ ನಿಗಮದಿಂದ ಚರ್ಮವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ನಗರದ ಎ.ವಿ.ಕೆ ಕಾಲೇಜ್ ರಸ್ತೆಯಲ್ಲಿರುವ ರಂಗಮಹಲ್ ಹಾಲ್‍ನಲ್ಲಿ ಏರ್ಪಡಿಸಲಾಗಿದೆ. ಮಾರಾಟ ಮೇಳದಲ್ಲಿ ಅಪ್ಪಟ ಚರ್ಮದ ಪಾದರಕ್ಷೆ, ಶೂ, ಬೆಲ್ಟ್, ಪರ್ಸ್, ಮಹಿಳೆಯರ ಪರ್ಸ್, ವ್ಯಾನಟಿ ಬ್ಯಾಗ್‍ಗಳು ಹೊಸ…

ಕರಾಟೆ ತರಬೇತಿದಾರರನ್ನು ಒದಗಿಸಲು ಅರ್ಜಿ ಆಹ್ವಾನ

ಸುದ್ದಿ360, ದಾವಣಗೆರೆ ಜು.28: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಮತ್ತು ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯಗಳ ತರಬೇತಿ ನೀಡುವ “ಓಬವ್ವ ಆತ್ಮ ರಕ್ಷಣಾ ಕಲೆ” ಯೋಜನೆಯನ್ನು ಅನುಷ್ಟಾನಗೊಳಿಸುವ ಸಲುವಾಗಿ ಮಾನ್ಯತೆ ಪಡೆದಿರುವ…

ಸಂತ ಪೌಲರ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಪ್ರತಿಭಾ ಪುರಸ್ಕಾರ

ಸುದ್ದಿ360, ದಾವಣಗೆರೆ ಜು.28: ನಗರದ ಪಿ.ಜೆ. ಬಡಾವಣೆಯ ಸಂತ ಪೌಲರ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಸ್ವಾಗತ ಸಮಾರಂಭ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಾಣಿಜ್ಯ ವಿಭಾಗದ ಸೌಮ್ಯ…

ಅಮೋಘ ಕೆ.ಆರ್.ಗೆ ಡಾಕ್ಟರೇಟ್

ಸುದ್ದಿ360 ಶಿವಮೊಗ್ಗ ಜು.28: ನಗರದ ಕುವೆಂಪು ರಸ್ತೆಯ ನಿವಾಸಿಯಾದ ಅಮೋಘ ಕೆ.ಆರ್. ಇವರು ರಾಜ್ಯದ ಪಶುವೈದ್ಯಕೀಯ ವಿಶ್ವವಿದ್ಯಾನಿಲಯದ ಮಂಗಳೂರಿನ ಸರ್ಕಾರಿ ಮೀನುಗಾರಿಕೆ ಕಾಲೇಜಿನಲ್ಲಿ 2018-19 ರಿಂದ 2020-21ರ ವರೆಗೆ ವಿದ್ಯಾಭ್ಯಾಸ ಮಾಡಿ ಪಿಹೆಚ್.ಡಿ ಪದವಿ ಪಡೆದಿರುತ್ತಾರೆ, ಮೀನುಗಾರಿಕಾ ಅಕ್ವಾಕಲ್ಚರ್ ವಿಭಾಗದಲ್ಲಿ ಡಾ.…

ಪ್ರವೀಣ್ ನೆಟ್ಟಾರು ಹತ್ಯೆ- ಸಾಮೂಹಿಕ ರಾಜೀನಾಮೆಗೆ ಮುಂದಾದ ದಾವಣಗೆರೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು

ಸುದ್ದಿ360 ದಾವಣಗೆರೆ ಜು.27: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು‌‌ ಕೊಲೆ ಖಂಡಿಸಿ, ದಾವಣಗೆರೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ. ಹಾಗೂ ಹತ್ಯೆ ಕಾರಣರಾದವರನ್ನು ಕೂಡಲೇ ಬಂಧಿಸಿ…

ಪ್ರವೀಣ್ ಹತ್ಯೆ ಪ್ರಕರಣ – ದುಷ್ಕರ್ಮಿಗಳ ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು. 27 : ಸಮಾಜದಲ್ಲಿ ಹಿಂಸೆ, ಕ್ಷೋಭೆ ಉಂಟು ಮಾಡುವಂತಹ ದುಷ್ಕೃತ್ಯವನ್ನು ಎಸಗಿರುವ ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಆರ್ ಟಿ ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ…

ದಾವಣಗೆರೆ ಜಿಲ್ಲಾ ಕಾಂಗ್ರೆಸ್‍ನಿಂದ ಕಾರ್ಗಿಲ್ ವಿಜಯ ದಿವಸ್ – ಕೇಂದ್ರ ಸರ್ಕಾರ ಸೈನಿಕರನ್ನು ಗೌರವದಿಂದ ಕಾಣಲಿ: ದಿನೇಶ್ ಕೆ.ಶೆಟ್ಟಿ

ಸುದ್ದಿ360, ದಾವಣಗೆರೆ ಜು.26: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಕಾರ್ಗಿಲ್ ವಿಜಯ ದಿವಸ್‍ನ್ನು ದಾವಣಗೆರೆ ನಗರದ ಹರಳೆಣ್ಣೆ ಕೊಟ್ರಬಸಪ್ಪ (ರಾಂ ಅಂಡ್ ಕೋ) ವೃತ್ತದಲ್ಲಿ ಮಂಗಳವಾರ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ…

‘ದಿವ್ಯಪಥ ಲೋಕಹಿತ’ ಶ್ರಾವಣಮಾಸ ಪ್ರವಚನ

ಸುದ್ದಿ360, ದಾವಣಗೆರೆ ಜು.26: ಬಸವಕೇಂದ್ರ, ಶ್ರೀ ಮುರುಘರಾಜೇಂದ್ರ ವಿರಕ್ತಮಠ ಹಾಗೂ ಶಿವಯೋಗಾಶ್ರಮ ವತಿಯಿಂದ ಇದೇ ಜುಲೈ 29 ರ  ಶುಕ್ರವಾರದಿಂದ ಆಗಸ್ಟ್ 28 ರವರೆಗೆ ಅಥಣಿ ಶಿವಯೋಗಿಗಳ ಜೀವನ ದರ್ಶನ ಕುರಿತಾದ ಡಾ. ಮುರುಘಾ ಶರಣರು ರಚಿಸಿರುವ ‘ದಿವ್ಯಪಥ ಲೋಕಹಿತ’ 112…

error: Content is protected !!